ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...