ದೆಹಲಿ ಸಮೀಪದ ಫರೀದಾಬಾದ್‌ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಲಕ್ನೋ ಮೂಲದ ವೈದ್ಯೆಯನ್ನು ಬಂಧಿಸಲಾಗಿತ್ತು. ಭಾರತದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್‌ನ ಮಹಿಳಾ ವಿಭಾಗವನ್ನು, ಸ್ಥಾಪಿಸುವ ಕೆಲಸವನ್ನು ವಹಿಸಿಕೊಂಡಿದ್ದಳು ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಪಾಕಿಸ್ತಾನದಲ್ಲಿರುವ ಜೆಇಎಂ ಸಂಸ್ಥಾಪಕ ಮಸೂದ್ ಅಜರ್ ಅವರ ಸಹೋದರಿ ಸಾದಿಯಾ ಅಜರ್ ನೇತೃತ್ವದ, ಜೆಎಂನ...
ನವೆಂಬರ್ 10ರ ಸೋಮವಾರ ಭಾರತದ ರಾಜಧಾನಿ ದಿಲ್ಲಿಯಲ್ಲಿ, ಕಾರು ಸ್ಫೋಟಗೊಂಡು 13 ಮಂದಿ ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲೂ ಸ್ಫೋಟ ನಡೆದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದರಲ್ಲಿ ಹೆಚ್ಚಿನವರು ವಕೀಲರು ಎಂದು ಹೇಳಲಾಗ್ತಿದೆ.
ನಿಲ್ಲಿಸಿದ್ದ ವಾಹನದಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ನಿಂದ ಸ್ಫೋಟ ಸಂಭವಿಸಿರಬಹುದೆಂದು,...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...