ಅಮೆರಿಕದ AST ಸ್ಪೇಸ್ ಮೊಬೈಲ್ ಕಂಪನಿಗೆ ಸೇರಿದ ಬ್ಲೂಬರ್ಡ್ ಬ್ಲಾಕ್–2 ಉಪಗ್ರಹವನ್ನು ಇಸ್ರೋ ತನ್ನ ಬಲಿಷ್ಠ ಬಹುಪ್ರಚಲಿತ ‘ಬಾಹುಬಲಿ’ ರಾಕೆಟ್ ಅಂತ ಪ್ರಖ್ಯಾತಿ ಪಡೆದಿರುವ LVM3–M6 ಮೂಲಕ ಬುಧವಾರ ಯಶಸ್ವಿಯಾಗಿ ಕೆಳಕಕ್ಷೆಗೆ ಸೇರಿಸಿದೆ. ಇದು ಇಸ್ರೋ ಇದುವರೆಗೆ ಭಾರತದಿಂದ ಉಡಾಯಿಸಿದ ಅತಿ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಯನ್ನು ಪಡೆದಿದೆ.
ಬುಧವಾರ ಬೆಳಿಗ್ಗೆ 9.55ಕ್ಕೆ ಶ್ರೀಹರಿಕೋಟಾದ ಸತೀಶ್...
ಭಾರತದ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು, ಬಾಹ್ಯಾಕಾಶಕ್ಕೆ ಪ್ರಯಾಣಿಸಿ, ಭೂಮಿಗೆ ವಾಪಸ್ಸಾಗಿದ್ದಾರೆ. ಇವರು ಭಾಗವಹಿಸಿದ್ದ ಆಕ್ಸಿಯಮ್-4 ಮಿಷನ್ ಇದೀಗ ಯಶಸ್ವಿಯಾಗಿ ಭೂಮಿಗೆ ಮರಳಿದ್ದು, ಡ್ರ್ಯಾಗನ್ ಕ್ಯಾಪ್ಸೂಲ್ ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಡಿಯಾಗೋ ಕರಾವಳಿಯಲ್ಲಿ ಸುರಕ್ಷಿತವಾಗಿ ಇಳಿದಿದೆ.
ಎಲ್ಲಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಗಳು ಕೂಡಾ ನಡೆಸಲಾಗಿದೆ. ಇದು ಭಾರತದ ಬಾಹ್ಯಾಕಾಶ...
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಬಾಹ್ಯಾಕಾಶ ಡಾಕಿಂಗ್ ವ್ಯವಸ್ಥೆಯ ಪರೀಕ್ಷೆಗೆ ಸೋಮವಾರ ರಾತ್ರಿ 2 ಉಪಗ್ರಹಗಳನ್ನು ಇಸ್ರೋ ಉಡಾವಣೆ ಮಾಡಿದೆ. ಜನವರಿಯಲ್ಲಿ ಈ ಉಪಗ್ರಹಗಳನ್ನು ಅಂತರಿಕ್ಷದಲ್ಲಿ ಜೋಡಿಸುವ ಪ್ರಕ್ರಿಯೆ ನಡೆಯಲಿದ್ದು, ಇಸ್ರೋ ಇದರಲ್ಲಿ ಯಶಸ್ವಿಯಾದರೆ ಈ ಸಾಧನೆ ಮಾಡಿದ ವಿಶ್ವದ 4ನೇ ದೇಶ ಎಂಬ ಖ್ಯಾತಿಗೆ ಭಾರತ ಪಾತ್ರವಾಗಲಿದೆ.
ಇಸ್ರೋದ ಪಿಎಸ್‌ಎಲ್‌ವಿ ರಾಕೆಟ್ ಮೂಲಕ ಸೋಮವಾರ ರಾತ್ರಿ...
National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ.
ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...
Special News : ಚಂದ್ರಯಾನ 3 ಉಡಾವಣೆ ಸಂತಸದಲ್ಲಿ ಇಡೀ ದೇಶವೇ ಇದೆ. ಇದೀಗ ಈ ಸಂತಸದ ಬೆನ್ನಲ್ಲೆ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಚಂದ್ರಯಾನ – 3 ಹಾಗೂ ಆದಿತ್ಯ-ಎಲ್ 1 ಮಿಶನ್‌ನ ನಂತರ ಇಸ್ರೋ ವೀನಸ್ ಮಿಶನ್ ಆದ ಶುಕ್ರಾಯಾನ ಮಿಶನ್‌ಗೆ ಭರದಿಂದ ಸಿದ್ಧತೆಗಳನ್ನು ನಡೆಸುತ್ತಿದೆ.
ಮೂಲಗಳ ಪ್ರಕಾರ ಮುಂದಿನ ವರ್ಷ ಡಿಸೆಂಬರ್‌ನಲ್ಲಿ...
ಭಾರತದ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಕ್ಕಾಗಿ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ನವದೆಹಲಿಯಲ್ಲಿ ತಿಳಿಸಿದ್ದಾರೆ.
ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ಹಾರುವ ಮೊದಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯೋಜಿಸಿರುವ ಎರಡು ಪ್ರಾಯೋಗಿಕ ಹಾರಾಟಗಳಲ್ಲಿ ಗಗನ್ಯಾನ್ ಟೆಸ್ಟ್ ವೆಹಿಕಲ್ ಡೆವಲಪ್‌ಮೆಂಟ್ ಫ್ಲೈಟ್ (ಟಿವಿ-ಡಿ 1)...
Recipe: ಇಂದು ನಾವು ಬಟಾಣಿ ಕಟ್ಲೇಟ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ.
ಒಂದು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ಎಣ್ಣೆ, ಚಿಟಿಕೆ ಜೀರಿಗೆ, ಶುಂಠಿ ತುರಿ, 2 ಕಪ್ ಬಟಾಣಿ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊಂಚ ಹೊತ್ತು ಹುರಿಯಿರಿ. ಈಗ ಒಂದು ಬೌಲ್‌ಗೆ ಈ ಮಿಶ್ರಣ, 1 ಬೇಯಿಸಿ, ಸ್ಮ್ಯಾಶ್...
ISRO Chandrayana: ಸತತ 40 ದಿನಗಳಿಂದ ಚಂದ್ರಯಾನ- 3 ಯಶಸ್ಸಿಕಾಗಿ ಕಾಯುತ್ತಿದ್ದ ಭಾರತಕ್ಕೆ ಇಂದು ಐತಿಹಾಸಿಕ ದಿನವಾಗಿದೆ. ಕೊನೆಗೂ ವಿಕ್ರಂ ಲ್ಯಾಂಡರ್ ಚಂದ್ರನ ಕಕ್ಷೆ ತಲುಪಿದೆ. ಅದರಲ್ಲೂ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಪ್ರಪಂಚದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ಜುಲೈ 14ರಂದು ಇಸ್ರೋ ವಿಜ್ಞಾನಿಗಳು 615 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ, ನೌಕೆಯನ್ನು...
Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್...
Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ.
ಇರಾನ್‌ನಿಂದ...