ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು.
ತಮ್ಮ...
ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ...
ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು...
ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಚಂದ್ರಯಾನ-3 ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದು, ಇಸ್ರೋ ತಂಡಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಭಾರತದ ISRO ಮತ್ತೊಮ್ಮೆ ಸಾಧನೆ ಮಾಡಿದೆ. ಚಂದ್ರಯಾನ 3 ರ ಯಶಸ್ವಿ ಮಿಷನ್...
ಬೆಂಗಳೂರು: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
"ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ...