ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭರ್ಜರಿ ಐಟಿ ದಾಳಿ ನಡೆದಿದೆ. ಈ ಬಾರಿ ಜನಪ್ರಿಯ ಬಟ್ಟೆ ಶೋ ರೂಂ ಪೋಥಿಸ್ ಮಳಿಗೆ ಗುರಿಯಾಗಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್ ಹಾಗೂ ಗಾಂಧಿನಗರದಲ್ಲಿರುವ ಅತಿದೊಡ್ಡ ಶೋ ರೂಂಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಪ್ರತ್ಯೇಕ ತಂಡಗಳನ್ನು...
National News: ನವದೆಹಲಿ: ಒಡಿಶಾ ಮತ್ತು ಜಾರ್ಖಂಡ್‌ನಲ್ಲಿ ಕಾರ್ಯಾಚರಣೆ ನಡೆಸುವ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಕಂಪನಿಯ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿದೆ(IT Raids). ಕಂಪನಿಯ ಆವರಣದಲ್ಲಿ ಬೃಹತ್ ಪ್ರಮಾಣದಲ್ಲಿ ಕರೆನ್ಸಿ ನೋಟುಗಳನ್ನು ಜಪ್ತಿ ಮಾಡಿದೆ. ಅಂದಾಜು 150 ಕೋಟಿ ರೂ.ಗೂ ಅಧಿಕ ಹಣವನ್ನು ಸೀಜ್ ಮಾಡಲಾಗಿದೆ. ಅಂದ ಹಾಗೆ, ಈ...
state news :
ಪಿಎಸ್ ಐ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್ ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಇನ್ನೂ ದಾಳಿ ವೇಳೆ ಪಿಎಸ್ ಐ...
ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...
ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...
www.karnatakatv.net: ಆತ ದಿನನಿತ್ಯ ಹತ್ತಾರು ಮಂದಿ ಪ್ರಯಾಣಿಕರನ್ನ ಅವರು ಹೇಳಿದ ಜಾಗಕ್ಕೆ ತನ್ನ ರಿಕ್ಷಾಬಂಡಿಯಲ್ಲಿ ಕೂರಿಸಿಕೊಂಡು ಹೋಗಿ ಬಿಟ್ಟರೆ ಮಾತ್ರ ಅವನಿಗೆ ಅವತ್ತು ಊಟ ಸಿಗುತ್ತೆ. ಒಂದು ದಿನವಾದ್ರೂ ಮಿಸ್ ಆದ್ರೆ, ಅವನಿಗೂ ಆತನನ್ನು ನಂಬಿರೋ ಕುಟುಂಬಕ್ಕೂ ಅವತ್ತು ತಣ್ಣೀರು ಬಟ್ಟೆಯೇ ಗತಿ. ಹೀಗೆ ಕಷ್ಟವೋ ಸುಖವೋ ಜೀವನ ಸಾಗಿಸುತ್ತಿರೋ ಈ ಬಡ ರಿಕ್ಷಾವಾಲಾಗೆ...
ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಸೇವೆಗೆ ಇಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ 124 ಆಂಬುಲೆನ್ಸ್ ನೀಡಲಾಗಿದ್ದು, ಗುಂಡ್ಲುಪೇಟೆ ತಾಲೂಕಿಗೂ ಆಂಬುಲೆನ್ಸ್ ಸೇವೆ ಲಭಿಸಿದೆ. ಹೀಗಾಗಿ ಆರೋಗ್ಯ ಇಲಾಖೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಅಂತ ಶಾಸಕ ನಿರಂಜನ್ ಕುಮಾರ್ ಹೇಳಿದ್ರು. ಇನ್ನು ಕೋವಿಡ್ ಸಮಯದಲ್ಲಿ ಸರ್ಕಾರವು ಆರೋಗ್ಯ...
ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...
ಕೇಂದ್ರ ಸರ್ಕಾರ ಅಧೀನದ ಇಂಧನ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 469 ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.
ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್ಸ್, ಕಿರಿಯ ಇಂಜಿನಿಯರ್, ಸಹಾಯಕರು, ಜ್ಯೂನಿಯರ್ ಕಂಟ್ರೋಲ್ ಆಸಿಸ್ಟೆಂಟ್ ಮತ್ತು ಜ್ಯೂನಿಯರ್ ಆಸಿಸ್ಟೆಂಟ್, ನರ್ಸಿಂಗ್ ಹುದ್ದೆಗಳ ಭರ್ತಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ.
ಇದಕ್ಕೆ...
ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ.
ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...