ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭರ್ಜರಿ ಐಟಿ ದಾಳಿ ನಡೆದಿದೆ. ಈ ಬಾರಿ ಜನಪ್ರಿಯ ಬಟ್ಟೆ ಶೋ ರೂಂ ಪೋಥಿಸ್ ಮಳಿಗೆ ಗುರಿಯಾಗಿದೆ. ಮೈಸೂರು ರಸ್ತೆಯ ಟೆಂಬರ್ ಲೇಔಟ್ ಹಾಗೂ ಗಾಂಧಿನಗರದಲ್ಲಿರುವ ಅತಿದೊಡ್ಡ ಶೋ ರೂಂಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 50ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಪ್ರತ್ಯೇಕ ತಂಡಗಳನ್ನು...
ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ.
ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ...