www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು.
ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...