ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಸದನದಲ್ಲಿ ಪ್ರಸ್ತಾಪಿಸಿದರು.
ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಅವರು, “ಹೋಟೆಲ್‌ಗಳಲ್ಲಿ ತಿಂಡಿ ಸಿಗುತ್ತಿಲ್ಲ, ಶಾಸಕರ ಭವನದಲ್ಲಿಯೇ ಇಡ್ಲಿ, ದೋಸೆ ಲಭ್ಯವಿಲ್ಲ. ಶಾಸಕರ ಪರಿಸ್ಥಿತಿಯೇ ಹೀಗಾದರೆ...
ಶೇಖ್ ಹಸೀನಾ ಅವರಿಗೆ ಬಂದ ಗತಿ ರಾಜ್ಯಪಾಲರಾದ ಗೆಹ್ಲೋಟ್ಗೆ ಬರುತ್ತೆ ಎಂದಿದ್ದ ಎಂಎಲ್ಸಿ ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.
ರಾಜ್ಯಪಾಲರಿಗೆ ಅಪಮಾನ ಮಾಡಿರೋ ಡಿಸೋಜಾ ಅವರನ್ನು ಎಂಎಲ್ಸಿ ಸ್ಥಾನದಿಂದ ವಜಾಗೊಳಿಸಬೇಕು. ಎಲ್ಲಾ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕಾರಜೋಳ ಆಗ್ರಹಿಸಿದ್ರು. ಪ್ರತಿಭಟನೆ ನಡೆಸುವ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿಯಿಂದ ಹೊಡೆದಿದ್ದಾರೆ....