Political News: ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಜೆಪಿ ನಡ್ಡಾ, ನೇಹಾ ತಂದೆ ನಿರಂಜನ್ ಹಿರೇಮಠ್ ಹಾಗೂ ತಾಯಿ ಗೀತಾ ಹಿರೇಮಠ್‌ಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಈ ಪ್ರಕರಣ ಅತ್ಯಂತ...
Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ...
National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ.
ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...
Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು.
ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು...
Dharwad Political News: ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ...
ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ..
ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ.
ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...
ಬೆಂಗಳೂರು: ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಗೆ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಬಿಪಿಎಲ್ ಕಾರ್ಡ್ ಇದ್ದವರಿಗೆ ಪ್ರತಿದಿನ 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಅರ್ಧ ಲೀಟರ್ ನಂದಿನಿ ಹಾಲು ನೀಡುತ್ತೇವೆಂದು ಹೇಳಿದ್ದಾರೆ.
ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಬಿಜೆಪಿ ನಾಯಕ ಜೆ.ಪಿ.ನಡ್ಡಾ ಪ್ರಣಾಲಿಕೆ ರಿಲೀಸ್ ಮಾಡಿದ್ದು, ಡಾ.ಕೆ.ಸುಧಾಕರ್, ಸಿಎಂ ಬೊಮ್ಮಾಯಿ ಸೇರಿ ಹಲವು ಬಿಜೆಪಿ ನಾಯಕರು...
ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್...
www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ.
ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...
www.karnatakatv.net :ಅಮರೀಂದರ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ.
ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...