ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋತಿದ್ರೆ ನಾನು ಸಾಧು ಆಗಿ ಹಿಮಾಲಯ ಸೇರಲು ನಿರ್ಧಾರ ಮಾಡಿದ್ದೆ. ಅದಕ್ಕಾಗಿ ಹಿಮಾಲಯದಲ್ಲಿ ಜಾಗವನ್ನೂ ನೋಡಿಕೊಂಡು ಬಂದಿದ್ದೇ. ಹೀಗಂತ ಹೇಳಿದವ್ರೂ ಮತ್ಯಾರು ಅಲ್ಲಾ.. ಮಾಜಿ ಸಚಿವ, ಗೋಕಾಕ ಸೌಕಾರ್ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ..
ಹೌದು ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಗೆಲುವು ದಾಖಲಿಸಿರುವ ಜಗದೀಶ್ ಶೆಟ್ಟರ್ ಹಾಗೂ ರಮೇಶ...
Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...
Hubballi News : ಕಳೆದ ಮೂರ್ನಾಲ್ಕು ದಿನಗಳ ಹಿಂದೆ AICC ಕಚೇರಿಯಿಂದ ಕರೆ ಬಂದಿದ್ದು,ಇವತ್ತು ದೆಹಲಿಗೆ ಹೊರಟಿದ್ದೇನೆ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅಸಮಾಧಾನಕ್ಕೂ ಇದಕ್ಕೂ ಸಂಭಂದವೇ ಇಲ್ಲ,ಸುಮ್ಮನೆ ಅಸಮಾಧಾನಕ್ಕೆ ಟ್ಯಾಗ್ ಮಾಡ್ತೀದಾರೆ.
ಶಾಸಕಾಂಗ ಸಭೆಗೂ ಮುನ್ನವೇ ದೆಹಲಿಗೆ ಬರುವಂತೆ ಮಾಹಿತಿ ಬಂದಿತ್ತು ಇದು ಪೂರ್ವ...
Hubballi News:ಹುಬ್ಬಳ್ಳಿ : ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ರೂ.3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ಆ ಮೂಲಕ ರಾಜ್ಯದ ಎಲ್ಲ ವರ್ಗದ ಜನರ ಸರ್ವಾಂಗೀಣ ಏಳಿಗ್ಗೆಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ...