www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಡೆಯುತ್ತಿರುವ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಹುಬ್ಬಳ್ಳಿಯ ಉಣಕಲ್ ಕೆರೆ, ತೋಳನಕೆರೆ, ವಾರ್ಡ್ ನಂಬರ 52ರ ಡಾಲರ್ಸ್ ಕಾಲೋನಿ ಕಾಮಗಾರಿ, ಗ್ಲಾಸ್ ಹೌಸ್ ಕಾಮಗಾರಿ ಹಾಗೂ ಜೆ.ಸಿ.ನಗರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿದರು.
ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ...
www.karnatakatv.net :ಹುಬ್ಬಳ್ಳಿ: ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು...
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ.
ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...
www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಡವಿದ್ದಾರೆ. ಹ್ಯಾಟ್ರಿಕ್ ಗೆಲುವಿಗಾಗಿ ಮಾಡಿದ್ದ ಬಿಜೆಪಿ ಪ್ಲ್ಯಾನ್ ಉಲ್ಟಾ ಆಗಿದೆ.
ವಾರ್ಡ್ ವಿಂಗಡಣೆ ಮಾಡಿದ್ದರೂ ಸಹ ಜನ ಬಿಜೆಪಿಗೆ ಮತ ಹಾಕಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು. ಆರೋಪಕ್ಕೆ ಕ್ಯಾರೆ ಎನ್ನದೆ ಬಿಜೆಪಿ ಚುನಾವಣೆ ಎದುರಿಸಿತ್ತು. ದೊಡ್ಡ ದೊಡ್ಡ...
www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಸೇವಾಸದನದ ಮತಗಟ್ಟೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು.
ಮತ ಚಲಾಯಿಸಿದ ಬಳಿಕ ಮಾತನಾಡಿ, ನಾನು ಮತದಾನ ಮಾಡಿರುವೆ, ಸಕ್ರೀಯವಾಗಿ ನಾನು ಭಾಗವಹಿಸಿ ಪ್ರಚಾರ ಮಾಡಿರುವೆ. ಜನರಿಂದ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಇದೆ....