Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್,
ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು ಎಂಬ ವಿಜಯೇಂದ್ರ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...