Saturday, April 5, 2025

Jagadish Shettar

ಕೇಂದ್ರ ಸರ್ಕಾರ ಮತ್ತು ಮೋದಿ ಬಗ್ಗೆ ಟೀಕೆ ಮಾಡದಿದ್ದ್ರೆ ಸಿದ್ದರಾಮರಿಗೆ ಊಟ ಹೋಗಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...

ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು,  ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ,ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ....

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

ಇದು ದಪ್ಪ ಚರ್ಮದ ಸರ್ಕಾರ. ಪ್ರಿಯಾಂಕ ಖರ್ಗೆ ರಾಜಿನಾಮೆ ಕೊಟ್ಟು ತನಿಖೆ ಎದುರಿಸಲಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಮಾಧ್ಯಮದ ಜೊತೆ ಮಾತನಾಡಿದ್ದು, ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡುತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಈ‌ ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ : ಜಗದೀಶ ಶೆಟ್ಟರ್

Political News: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ. ದೇಶದ...

ರಾಜ್ಯದಲ್ಲಿರೋದು ಷಂಡ ಸರ್ಕಾರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ಆರೋಪ

Hubli News: ಹುಬ್ಬಳ್ಳಿ: ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ ಕಾಂಗ್ರೆಸ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್,  ಅರ್ಧಂಬರ್ಧ ಹೇಳಿಕೆ ಕೇಳಿ‌ ಅಮಿತ್ ಶಾ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನ‌ ಸಂಪೂರ್ಣವಾಗಿ‌ ಕೇಳಿ‌ ನಿರ್ಧಾರ ಮಾಡಬೇಕು....

ರಾಜ್ಯದಲ್ಲಿ ಕಾಂಗ್ರೆಸ್ ತುಷ್ಟಿಕರಣ ಹೆಚ್ಚಾಗಿದೆ: ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ..!

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜ್ಯದಲ್ಲಿ ಮೀತಿ‌ಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. https://youtu.be/dx1K0PVXR7s ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...

ಸಿಎಂ ನೈತಿಕ ಹೊಣೆ ಹತ್ತು ರಾಜೀನಾಮೆ ನೀಡಲಿ: ಶೆಟ್ಟರ್ ಆಗ್ರಹ

Political News: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. https://youtu.be/2ZqKqS8pI-I ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ...

ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರದ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು.

Belagavi Political News: ಬೆಳಗಾವಿ: ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ‌ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರಗಳ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗೊಲ್ಲ. ಈ ವಿಚಾರಗಳನ್ನು ವರಿಷ್ಠರು ಗಮಿಸುತ್ತಾರೆ, ಸರಿಯಾದ ಸಮಯದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. https://youtu.be/sfKY6hc9jps ಭಿನ್ನಮತೀಯರ ವಿರುದ್ಧ ಯಾಕೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ...
- Advertisement -spot_img

Latest News

ಮಾದಕ ವ್ಯಸನಿಗಳಿಗಾಗಿ ಜಾಗೃತಿ ಶಿಬಿರ: ಗಾಂಜಾ ಗುಂಗಿನಲ್ಲಿದ್ದವರ ಕಿಕ್ ಬಿಡಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...
- Advertisement -spot_img