ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ.
ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...
Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ.
ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...
Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...
Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಒತ್ತಾಯಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಆಂತರಿಕ ಕಲಹ ಹೊರಗಡೆ ಬರಲಿದೆ. ಈ ವೇಳೆ ಸಿಎಂ,...
Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು.
ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ...
Political news: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜಗದೀಶ್ ಶೆಟ್ಟರ್, ತಾವು ಬೆಳಗಾವಿಯಲ್ಲಿ ಒಂದು ಮನೆ ಮಾಡುವುದಾಗಿ ಹೇಳಿದ್ದರು. ಅದರಂತೆ ಶೆಟ್ಟರ್ ಇಂದು ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶೆಟ್ಟರ್, ಬೆಳಗಾವಿ ಜನತೆಗೆ ಕೊಟ್ಟ ಮಾತಿನಂತೆ ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನಲ್ಲಿ ಮನೆ ಮಾಡಿದ್ದೇನೆ. ಬೆಳಗಾವಿ ಜನತೆಯೇ ನನ್ನ ಪರಿವಾರ...
Political News: ಟಿಕೇಟ್ ಸಿಗಲಿಲ್ಲವೆಂಬ ಸಿಟ್ಟಿನಿಂದ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಪುನಃ ಬಿಜೆಪಿಗೆ ಮರಳಿ ಕರೆತಂದಿದ್ದು, ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೇಟ್ ನೀಡಲಾಗಿದೆ. ಧಾರವಾಡ ಕ್ಷೇತ್ರದಿಂದ ಅವರಿಗೆ ಟಿಕೇಟ್ ಸಿಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರತೀ ಬಾರಿಯಂತೆ ಧಾರವಾಡ ಲೋಕಸಭಾ ಟಿಕೇಟ್ ಪ್ರಹ್ಲಾದ್ ಜೋಶಿ ಪಾಲಾಗಿದೆ.
ಇನ್ನು...
Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್‌ಗೆ ಬಿ.ಎಸ್. ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದು, ಟಿಕೇಟ್ ಸಿಕ್ಕಿದ್ದಕ್ಕಾಗಿ ಶುಭ ಹಾರೈಸಿದ್ದಾರೆ.
ಅಲ್ಲದೇ, ಬೆಳಗಾವಿಯಲ್ಲಿ ಪ್ರಚಾರಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ. ಮೂರು ದಿನ ಬೆಳಗಾವಿಗೆ ಬಂದು, ಶೆಟ್ಟರ್ ಜೊತೆ ಪ್ರಚಾರ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಬುಧವಾರದಿಂದ ಬೆಳಗಾವಿಯಲ್ಲಿ ಮೂರು ದಿನ ಪ್ರಚಾರ ನಡೆಸಲಿದ್ದಾರೆ.
ಇನ್ನು ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಶೆಟ್ಟರ್, ನರೇಂದ್ರ...
Hubli News: ಹುಬ್ಬಳ್ಳಿ: ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೇಟ್ ಘೋಷಣೆ ಮಾಡಿದ ಹಿನ್ನೆಲೆ, ಮಾಜಿ ಸಿಎಂ ಶೆಟ್ಟರ್ ಸಂತಸ ಹೊರಹಾಕಿದ್ದಾರೆ.
ಈ ಹಿನ್ನೆಲೆ ಶೆಟ್ಟರ್ ಅಭಿಮಾನಿಗಳು, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೆಟ್ಟರ್, ಬೆಳಗಾವಿ ಕ್ಷೇತ್ರದಿಂದ ಸ್ಪರ್ದೀಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...