Hubli News: ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿಕೇಂದ್ರ, ರಾಜ್ಯಸಭಾ ಸದಸ್ಯರು ಇರುವ ವೇಳೆ ದೇಶದ್ರೋಹ ಕೆಲಸ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
ನಗರದಲ್ಲಿಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್...
Hubli News: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.
ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಡಿ.ಕೆ.ಸುರೇಶರನ್ನ ಗುಂಡಿಕ್ಕಿ ಕೊಲ್ಲಬೇಕು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ಮಾಡಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನ ದಾಟಬಾರದು. ಗೋಡ್ಸೇ ಗಾಂಧಿಯನ್ನ ಹತ್ಯೆ ಮಾಡಿದ್ದಾರೆ ಎಂತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು...
Hubli News: ಹುಬ್ಬಳ್ಳಿ: ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಂದು ಕುಂದಗೋಳ ತಾಲೂಕಿನಲ್ಲಿ ಮಿಂಚಿನ ಸಂಚಾರ ಆರಂಭಿಸಿದ್ದಾರೆ.
ಬಿಜೆಪಿಗೆ ಮರು ಸೇರ್ಪಡೆಯಾಗಿ ನಿನ್ನೆ ರಾತ್ರಿಯಷ್ಟೇ ಜಿಲ್ಲೆಯ ಎಲ್ಲ ನಾಯಕರು ಸಭೆ ನಡೆಸಿದ ಮರುದಿನವೇ ಪಕ್ಷ ಸಂಘಟನೆಗಾಗಿ ಗ್ರಾಮದತ್ತ ಜಗದೀಶ ಶೆಟ್ಟರ್ ಅವರು ಧುಮಿಕಿರುವುದು ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ.
ಕುಂದಗೋಳ ತಾಲೂಕಿನ...
Hubli News: ಹುಬ್ಬಳ್ಳಿ: ರಾಷ್ಟ್ರದ ಹಿರಿಯ ನಾಯಕರು, ಮಾಜಿ ಉಪ ಪ್ರಧಾನಿಗೆ ಭಾರತ ರತ್ನ ನೀಡಿರುವುದು ಅತ್ಯಂತ ಶ್ರೇಷ್ಠ ಗೌರವ. ಅಡ್ವಾಣಿ ಅವರಿಗೆ ಪ್ರಶಸ್ತಿ ಸಿಕ್ಕಿರೋದು ಬಹಳ ಸಂತೋಷ ತಂದಿದೆ. ಅವರಿಗೆ ಹಿಂದೆಯೆ ಭಾರತ ರತ್ನ ಪ್ರಶಸ್ತಿ ಸಿಗಬೇಕಿತ್ತು. ಇವತ್ತು ಸಿಕ್ಕಿರೋದು ಬಹಳ ಆನಂದ ಆಗಿದೆ. ನಾನು ಅಡ್ವಾಣಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ...
Hubballi News: ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ...
Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸಾಗಿ, ಅದ್ದೂರಿಯಾಗಿ ಹುಬ್ಬಳ್ಳಿ ಧಾರವಾಡ ಎಂಟ್ರಿ ನೀಡಿದ್ದಾರೆ.. ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿ ಭದ್ರಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಸೂಚನೆಗಳು ಹೊರ ಬರುತ್ತಿವೆ.. ಶೆಟ್ಟರ್ ಬಣ ಮತ್ತು ಹಾಲಿ ಶಾಸಕರ ಬಣಗಳು ನಿರ್ಮಾಣವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಬಂದಿರುವ ಬತ್ತಳಿಕೆಯಲ್ಲಿ ಯಾವ ಅಸ್ತ್ರಗಳಿಲ್ಲದೇ ಒಂಟಿಯಾದ್ರಾ...
Hubballi News: ಬಿಜೆಪಿಗೆ ಮರಳಿ ಸೇರ್ಪಡೆಯಾದ ನಂತರ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದು, ಅದ್ದೂರಿ ಸ್ವಾಗತ ದೊರೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿದ ಶೆಟ್ಟರ್, ಜಿಲ್ಲೆಯಲ್ಲಿ ಯಾವ ಬಣನೂ ನಿರ್ಮಾಣ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ತಾನು ಯಾವುದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿಲ್ಲ. ಸ್ಪರ್ಧೆ ಮಾಡಿ ಎಂದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ.
ಹುಬ್ಬಳ್ಳಿ:...
Hubli Political News: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಿಂದ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸದವರೆಗೆ ಭರ್ಜರಿ ಮೆರವಣಿಗೆ ನಡೆಯಿತು. ಆದರೆ, ನಾಯಕನ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರಾಗಿದ್ದು, ಹೊರಭಾಗದವರೇ ಹೆಚ್ಚಿನ ಭಾಗಿಯಾಗಿದ್ದರು.
ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ...
Hubli Political News: ಹುಬ್ಬಳ್ಳಿ: ಶೆಟ್ಟರ್ ಗಂಡಸ್ತನ, ಧಮ್ ಬಗ್ಗೆ ಮಾತನಾಡುತ್ತಾರೆ. ಈಗ ಅವರಿಗೆ ತಾಕತ್ತಿದ್ದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಶರಣಪ್ಪ ಕೊಟಗಿ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್‌ಅನ್ನು ಶೆಟ್ಟರ್ ಅವರಿಗೆ ಕೊಡಿಸಲಿ. ಜಗದೀಶ್ ಶೆಟ್ಟರ್ ಕಾಂಗ್ರೆಸ್...
Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....