Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್‌ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ...
ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿಯಿಂದ ವಲಸೆ ಬಂದಿರುವ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಕ್ಕಿದ್ದು, ಒಟ್ಟು 40 ನಾಯಕರ ಹೆಸರಿದೆ.
ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸಾಧು ಕೋಕಿಲಾ, ಶಶಿ ತರೂರ್, ಪಿ.ಚಿದಂಬರಂ, ಅಶೋಕ್ ಗೆಹ್ಲೋಟ್,...
ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ.
ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...