Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿ ಮನೆಗೆ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ಶೆಟ್ಟರ್ ಎದುರು ಬಾಲಕಿಯ ತಾಯಿ ನಡೆದ ಘಟನೆಯನ್ನು ವಿವರಿಸಿದ್ದು, ನನ್ನ ಮಗಳಿಗೆ ಎಲ್ಲರೂ ಸೇರಿ ನ್ಯಾಯ ದೊರಕಿಸಿ ಕೊಟ್ಟಿರಿ ಎಂದು ಹೇಳಿದರು. ಬಳಿಕ ಕುಟುಂಬದವರಿಗೆ ಬೇಕಾದ ಸಹಾಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಬ್ಯಾಂಕಾಕ್ ನಲ್ಲಿ ಭೂಕಂಪ ನೈಸರ್ಗಿಕ ವಿಕೋಪ ದಿಂದ ಆಗಿದೆ. ಕನ್ನಡಿಗರು ಸುರಕ್ಷಿತವಾಗಿ ಬರುತ್ತಾರೆ. ಒಂದು ಗ್ಯಾರಂಟಿ ಫ್ರಿ ಅಂತಾರೆ ಮತ್ತೊಂದು ಕಡೆ ಜನರಿಗೆ ಬರೆ ಹಾಕೋ ಕೆಲಸ ನಿತ್ಯ ನಡೆಯುತ್ತಿದೆ. ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆಗಿದೆ ಆಡಳಿತ ನಿಯಂತ್ರಣ ಸಿದ್ದರಾಮಯ್ಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾರದ್ದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸದನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರೋದು ಸರಿಯಲ್ಲ. ಸರ್ಕಾರ ಭಂಡತನ...
Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ.
ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರ ಸಿಎಂ, ಡಿಸಿಎಂ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...
Hubli News: ಹುಬ್ಬಳ್ಳಿ: ನಾನು ಯಾವತ್ತೂ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಅಂತ ಎಲ್ಲೂ ಹೇಳಿಲ್ಲಾ ಎಂದು ತಮ್ಮ ನಡೆ ವಿರುದ್ಧವೆ ಜಗದೀಶ್ ಶೆಟ್ಟರ್ ಉಲ್ಟಾ ಹೊಡೆದಿದ್ದಾರೆ.
ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ತೆರಳುವಾಗ ಬಿಜೆಪಿ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಮಾತನಾಡಿದ್ದರು. ಬಿಜೆಪಿ ಪಕ್ಷ ಕೆಲವರ ಹಿಡಿತದಲ್ಲಿದೆ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಜಗದೀಶ್ ಶೆಟ್ಟರ್...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ.
https://youtu.be/Vsx8ooidBrM
ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....
Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.
ನಗರದಲ್ಲಿಂದು ಮಾಧ್ಯಮದ...