Hubli News: ಹುಬ್ಬಳ್ಳಿ: ನಾನು ಯಾವತ್ತೂ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಅಂತ ಎಲ್ಲೂ ಹೇಳಿಲ್ಲಾ ಎಂದು ತಮ್ಮ ನಡೆ ವಿರುದ್ಧವೆ ಜಗದೀಶ್ ಶೆಟ್ಟರ್ ಉಲ್ಟಾ ಹೊಡೆದಿದ್ದಾರೆ.
ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ತೆರಳುವಾಗ ಬಿಜೆಪಿ ನಾಯಕರ ವಿರುದ್ಧ ಜಗದೀಶ್ ಶೆಟ್ಟರ್ ಮಾತನಾಡಿದ್ದರು. ಬಿಜೆಪಿ ಪಕ್ಷ ಕೆಲವರ ಹಿಡಿತದಲ್ಲಿದೆ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ ಎಂದು ಜಗದೀಶ್ ಶೆಟ್ಟರ್...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ.
https://youtu.be/Vsx8ooidBrM
ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು....
Hubli News: ಹುಬ್ಬಳ್ಳಿ: ತಿರುಪತಿಯಲ್ಲಿ ಸನಾತನ ಧರ್ಮ ಪ್ರಾಧಿಕಾರ ರಚನೆ ಆಗಬೇಕು. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಹಾಗೂ ಅವರ ತಂದೆ ಕನ್ವರ್ಟೆಡ್ ಕ್ರಿಶ್ಚಿಯನ್ಸ್. ಹಿಂದು ಧರ್ಮದ ಬಗ್ಗೆ ನಂಬಿಕೆ ವಿಶ್ವಾಸ ಇಲ್ಲ. ಹಿಂದೂತ್ವದ ಬಗ್ಗೆ ನಂಬಿಕೆಯೂ ಇಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಕಿಡಿ ಕಾರಿದರು.
ನಗರದಲ್ಲಿಂದು ಮಾಧ್ಯಮದ...
Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಲು ಕಾಂಗ್ರೆಸ್ ನಾಯಕರು ಸಿದ್ಧರಾಗಿದ್ದು, ಬಹುತೇಕರು ಸಿದ್ಧರಾಮಯ್ಯನವರ ಜೊತೆಗೆ ಇದ್ದೇವೆ ಅಂತಾರೇ ಅದೆಲ್ಲವೂ ನಾಟಕೀಯ. ಎಂಟು ಹತ್ತು ಜನರಲ್ಲಿ ನಾನು ಏಕೆ ಮುಖ್ಯಮಂತ್ರಿ ಆಗಬಾರದು ಎಂಬುವಂತ ಆಸೆಯಿದೆ ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಜೋರಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್...
Hubli News: ಹುಬ್ಬಳ್ಳಿ; ಕರ್ನಾಟಕದ ಚುನಾಯಿತ ಸದಸ್ಯರು ಹೆಂಗಸರೋ ಗಂಡಸರೋ ಎಂಬುವಂತ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಸಂಸದರು ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.
https://youtu.be/L70KQ6VEfCg
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಅವರಿಗೆ ಯಾವಾಗ ಜ್ಞಾನೋದಯ ಆಗಿದೆ ಅಂತ ಅರ್ಥವಾಗುತ್ತಿಲ್ಲ. ಒಮ್ಮೆ ಸಿದ್ಧರಾಮಯ್ಯನವರಿಗೆ, ಕಾಂಗ್ರೆಸ್ಸಿಗೆ ಬೈಯುತ್ತಾರೆ. ಮತ್ತೊಮ್ಮೆ ಜೆಡಿಎಸ್ ಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಟ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನಟ ದರ್ಶನ ಪ್ರಕರಣದ ಜಾರ್ಜ್ ಶಿಟ್ ಸಾಕ್ಷಿಗಳು, ಫೋಟೊಗಳು ಸದ್ಯ ನ್ಯಾಯಾಲಯದ ಬಳಿವೆ. ಇಂದು ಅವು ಹೊರಗಡೆ ಬಂದಿವೆ ಅಂದರೆ ಇದರಲ್ಲಿ ರಾಜ್ಯ ಸರ್ಕಾರ, ಸಂಭವಿಸಿದ ಇಲಾಖೆಯೆ ಬಿಡುಗಡೆ ಮಾಡಿದೆ. ಜನರ ಮನಸ್ಸು ಡೈವರ್ಟ್...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ...
Hubli News: ಹುಬ್ಬಳ್ಳಿ: ರಾಜಕೀಯ ವಿಭಿನ್ನವಾಗಿ ಇರುತ್ತದೆ ಎಂಬುದಕ್ಕೆ ಸಾಕ್ಷಿಯಾಗಿ ಹೊಸದೊಂದು ಮಾಹಿತಿ ವೈರಲ್ ಆಗುತ್ತಿದ್ದು, ಅಚ್ಚರಿಯನ್ನ ಸೃಷ್ಟಿ ಮಾಡುತ್ತಿದೆ.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಕೆಲವೇ ನಿಮಿಷಗಳಲ್ಲಿ, ‘ನಾನು ಅವರ ಸಂಪುಟದಲ್ಲಿ ಸಚಿವನಾಗಲಾರೆ’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಸ್ಥಾನಕ್ಕೆ ಜಗದೀಶ ಶೆಟ್ಟರ್...
Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು.
ರಾಜ್ಯದಲ್ಲಿ ಸಿಎಂ, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಅದು...
Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...
Sandalwood News: ಸ್ಯಾಂಡಲ್ ವುಡ್ ನಟಿ, ಬ್ರಹ್ಮಗಂಟು ಸಿರಿಯಲ್ ಖ್ಯಾತಿಯ ನಟಿ ಶೋಭಿತಾ(30) ಇಂದು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
https://youtu.be/-L5OeCDH-xg
ನಟಿ ಶೋಭಿತಾ, ಬ್ರಹ್ಮಗಂಟು ಸಿರಿಯಲ್...