Thursday, November 27, 2025

Jagadish shetter

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗಲೇ ಸಿಎಂ ಬದಲಾವಣೆ ಅಡಿಪಾಯ ಸಿದ್ಧವಾಗಿದೆ: ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಲು ಕಾಂಗ್ರೆಸ್ ನಾಯಕರು ಸಿದ್ಧರಾಗಿದ್ದು, ಬಹುತೇಕರು ಸಿದ್ಧರಾಮಯ್ಯನವರ ಜೊತೆಗೆ ಇದ್ದೇವೆ ಅಂತಾರೇ ಅದೆಲ್ಲವೂ ನಾಟಕೀಯ. ಎಂಟು ಹತ್ತು ಜನರಲ್ಲಿ ನಾನು ಏಕೆ ಮುಖ್ಯಮಂತ್ರಿ ಆಗಬಾರದು ಎಂಬುವಂತ ಆಸೆಯಿದೆ ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಜೋರಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್...

ಮೊದಲು ನಿಮ್ಮ ತನವನ್ನು ಸಂತೈಸಿಕೊಳ್ಳಿ: ಸಿ.ಎಂ.ಇಬ್ರಾಹಿಂ ವಿರುದ್ಧ ಶೆಟ್ಟರ್ ಗುಡುಗು

Hubli News: ಹುಬ್ಬಳ್ಳಿ; ಕರ್ನಾಟಕದ ಚುನಾಯಿತ ಸದಸ್ಯರು ಹೆಂಗಸರೋ ಗಂಡಸರೋ ಎಂಬುವಂತ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಸಂಸದರು ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. https://youtu.be/L70KQ6VEfCg ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಅವರಿಗೆ ಯಾವಾಗ ಜ್ಞಾನೋದಯ ಆಗಿದೆ ಅಂತ ಅರ್ಥವಾಗುತ್ತಿಲ್ಲ. ಒಮ್ಮೆ ಸಿದ್ಧರಾಮಯ್ಯನವರಿಗೆ, ಕಾಂಗ್ರೆಸ್ಸಿಗೆ ಬೈಯುತ್ತಾರೆ. ಮತ್ತೊಮ್ಮೆ ಜೆಡಿಎಸ್ ಗೆ...

ದರ್ಶನ್ ಕೇಸ್ ಅನ್ನೋದು ಜನರನ್ನು ಡೈವರ್ಟ್ ಮಾಡುವ ಕಾಂಗ್ರೆಸ್ ಪ್ರಯತ್ನ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಟ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಟ ದರ್ಶನ ಪ್ರಕರಣದ ಜಾರ್ಜ್ ಶಿಟ್ ಸಾಕ್ಷಿಗಳು, ಫೋಟೊಗಳು ಸದ್ಯ ನ್ಯಾಯಾಲಯದ ಬಳಿವೆ. ಇಂದು ಅವು ಹೊರಗಡೆ ಬಂದಿವೆ ಅಂದರೆ ಇದರಲ್ಲಿ ರಾಜ್ಯ ಸರ್ಕಾರ, ಸಂಭವಿಸಿದ ಇಲಾಖೆಯೆ ಬಿಡುಗಡೆ ಮಾಡಿದೆ. ಜನರ ಮನಸ್ಸು ಡೈವರ್ಟ್...

ಸಿಎಂ ರಾಜೀನಾಮೆ ನೀಡಲಿ- ಶೆಟ್ಟರ್ ಅಗ್ರಹ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ...

ಶಿಗ್ಗಾಂವಿಗೆ ಸಂಕಲ್ಪ ಶೆಟ್ಟರ್- ಬಿಜೆಪಿಯಲ್ಲಿ ಹೊಸ ಗೇಮ್ ಪ್ಲಾನ್..!

Hubli News: ಹುಬ್ಬಳ್ಳಿ: ರಾಜಕೀಯ ವಿಭಿನ್ನವಾಗಿ ಇರುತ್ತದೆ ಎಂಬುದಕ್ಕೆ‌ ಸಾಕ್ಷಿಯಾಗಿ ಹೊಸದೊಂದು ಮಾಹಿತಿ ವೈರಲ್ ಆಗುತ್ತಿದ್ದು, ಅಚ್ಚರಿಯನ್ನ ಸೃಷ್ಟಿ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಕೆಲವೇ ನಿಮಿಷಗಳಲ್ಲಿ, ‘ನಾನು ಅವರ ಸಂಪುಟದಲ್ಲಿ ಸಚಿವನಾಗಲಾರೆ’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಸ್ಥಾನಕ್ಕೆ ಜಗದೀಶ ಶೆಟ್ಟರ್...

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!

Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ರಾಜ್ಯದಲ್ಲಿ ಸಿಎಂ‌, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ‌ ತೋಡಿಕೊಳ್ಳುತ್ತಿದ್ದಾರೆ. ಅದು...

ಸಿದ್ಧರಾಮಯ್ಯನವರ ಕೈ ಕಟ್ಟಿ ಹಾಕುವ ಕೆಲಸ ನಡೆದಿದೆ: ಕಾಂಗ್ರೆಸ್ ಭವಿಷ್ಯ ನುಡಿದ ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...

ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ‌ಸಿಎಂ ಜಗದೀಶ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ವಿಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಧಾರವಾಡ ಹಾಗೂ ಹಾವೇರಿ ಬಗ್ಗೆ ಚರ್ಚೆಗಳಾಗಿದ್ದವು. ಆದ್ರೆ ಈಗಾಗಲೇ ಟಿಕೆಟ್ ಘೋಷೇಯಾಗಿದೆ ಅದರ ಬಗ್ಗೆ ನಾನೇನೂ ಮಾತನಾಡಲ್ಲ. ಈಗ ಬೆಳಗಾವಿ ಬಗ್ಗೆ ಚರ್ಚೆ ನಡೆಯುತ್ತಿದೆ. ಸಂಜೆಯೊಳಗಾಗಿ ಎಲ್ಲವೂ ತೀರ್ಮಾನವಾಗಲಿದೆ. ಹೈಕಮಾಂಡ್ ನಾಯಕರು‌...

ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದಿದ್ದಾರೆ. ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಅಂತಾ ಖರ್ಗೆ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್,  ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...
- Advertisement -spot_img

Latest News

ಸಿದ್ದು – ಡಿಕೆಶಿ ಫೈಟ್ ನಡುವೆ ಹೈಕಮಾಂಡ್ ಕ್ಲೈಮ್ಯಾಕ್ಸ್!?

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...
- Advertisement -spot_img