ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ 500 ಕೋಟಿ ಗ್ರ್ಯಾಂಟ್ ತರಿಸಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಹೋಗಿ, ನಾನೇ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ.
ಶೆಟ್ಟರ್...
ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು.
ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...
ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ.
ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...
ಹುಬ್ಬಳ್ಳಿ: ಹುಬ್ಬಳ್ಳಿಯ ಸಾರ್ವಜನಿಕ ಗಣಪತಿ ವಿಸರ್ಜನೆ ದಿನ, ಡಿಜೆ ಹಚ್ಚುವ ವಿಚಾರ ತೀವ್ರ ಸ್ವರೂಪ ಪಡೆಯುತ್ತಿದೆ. ಒಂದು ಕಡೆ ಪೊಲೀಸ್ ಕಮೀಷನರ್ ಡಿಜೆ ಬ್ಯಾನ್ ಮಾಡಿದ್ರೆ ಇತ್ತ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಡಿಜೆ ಹಚ್ಚೇ ಹಚ್ಚುತ್ತೇವೆಂದು ಪಣ ತೊಟ್ಟಿದ್ದಾರೆ.
ಇದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಚುನಾವಣೆ ಬಂದಿದ್ದಕ್ಕೆ ಈ ರೀತಿ...
ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡುವಿನ ಟಾಕ್ ಫೈಟ್ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು,...
ಹುಬ್ಬಳ್ಳಿ: ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭ ತೆರೆದ ವಾಹನದಲ್ಲಿ ಮೆರವಣೆಗೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬರುತ್ತದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಮುಂದಿನ ಬಾರಿ ಪಾಕಿಸ್ಥಾನದ ಲಾಹೋರ್ ನಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುತ್ತೇವೆ, ಪಾಕಿಸ್ತಾನ ದಾಟಿ ಅಫಘಾನಿಸ್ಥಾನದ ಗಡಿವರೆಗೆ ಹೋಗುತ್ತೇವೆ. ಪಾಕಿಸ್ಥಾನದಲ್ಲಿ...
ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ಕಾಂಗ್ರೆಸ್ ತನ್ನತ್ತ ಸೆಳೆದುಕೊಳ್ಳುತ್ತಿದ್ದು ಸಾಕಷ್ಟು ಜನ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾದ್ಯಮದವರಿಗೆ ಕಾಂಗ್ರೆಸ್ ನಾಯಕರ ವಿರುದ್ದ ಸ್ವಲ್ಪ ಖಾರವಾಗಿ ಉತ್ತರಿಸಿದರು.
ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ದತಿಯಲ್ಲ ಕೆಲವರು ತಮ್ಮ ಚಟಕ್ಕೆ ಟಿಕೆಟ್ ಮಾರಾಟ ಮಾಡಿದ್ದಾರೆ ಅದಕ್ಕೆಲ್ಲ...
ಗದಗ: ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಅದೊಂದು ಲೀಡರ್ ಲೆಸ್ ಪಾರ್ಟಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಟಿಕೆಟ್ ಕೊಟ್ಟರು, ಬಿಜೆಪಿಯಲ್ಲಿ ಮಿಸ್ ಮ್ಯಾನೇಜ್ಮೆಂಟ್ ಇದೆ. ಬೈಂದೂರು ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿಸಿದ್ರು. ಕ್ರಿಮಿನಲ್...
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಲ್ಲಿ ಮುಂದುವರಿಸಲು ಅಹಿಂದ ಸಮುದಾಯದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು...