ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಅವರಿಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೋನ್ ಮಾಡಿದ್ದರು ಎನ್ನುವ ವಂದಂತಿಗಳು ಕೆಲವು ದಿನಗಳ ಹಿಂದೆ ಹಬ್ಬಿತ್ತು ಈ ಬಗ್ಗೆ ಇಲ್ಲಿಯವರೆಗೂ ಯಾವುದೇ ರೀತಿಯ ಹೇಳಿಕೆ ನೀಡದ ಶೇಟ್ಟರ್ ಅವರು ಇಂದು ವದಂತಿಗೆ ತೆರೆ ಎಳೆದಿದ್ದಾರೆ.
ಉಡುಪಿಯಲ್ಲಿ ಯಾರೋ ಪೋನ್ ಕರೆ ಕುರಿತು ಸುಳ್ಳು...
ಹುಬ್ಬಳ್ಳಿ: ಮಂಡ್ಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಕಾಂಗ್ರೆಸ್ ಸಪೋರ್ಟ್ ಮಾಡಿದೆ ಅನ್ನೋ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದು, ಈ ತರಹ ಬೆಂಕಿ ಹಚ್ಚೋದ್ರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳು ಹೇಳೋದು ಬಿಟ್ರೆ ಅವರಿಗೇನೂ ಗೊತ್ತಿಲ್ಲ ಅಂದ್ರು. ಅಲ್ಲದೆ ಚುನಾವಣೆಯಲ್ಲಿ ಸಪೋರ್ಟ್ ಮಾಡಿದ್ದು...
ಹುಬ್ಬಳ್ಳಿ: ದೇವೇಗೌಡರ ಕುಟುಂಬದ ಕಣ್ಣೀರು
ಡಿಕೆಶಿಗೆ ಶಿಫ್ಟ್ ಆಗಿದೆ. ಕುಂದಗೋಳಕ್ಕೆ ಬಂದು ಕಣ್ಣೀರು ಹಾಕ್ತಿದ್ದಾರೆ, ಸಹವಾಸ ದೋಷದಿಂದ
ಡಿಕೆಶಿಗೆ ಕಣ್ಣೀರು ಬರ್ತಿದೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವರೂರ ಗ್ರಾಮದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ
ಮಾತನಾಡಿದ ಶೆಟ್ಟರ್, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಗಂಟು-ಮೂಟೆ ಕಟ್ಟುವಂತೆ ಕಟ್ಟಿ
ಮನೆಗೆ ಕಳುಹಿಸಬೇಕಿದೆ. ಈ...
Dharwad News: ಧಾರವಾಡ: ಧಾರವಾಡದಲ್ಲಿ ಹೆತ್ತ ಮಕ್ಕಳಿಗೆ ಪಾಪಿ ತಾಯಿಯೊಬ್ಬಳು ಊಟದಲ್ಲಿ ವಿಷ ಹಾಕಿಕೊಟ್ಟಿದ್ದಾರೆ. ಅಲ್ಲದೇ ತಾನೂ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಧಾರವಾಡ ಜಿಲ್ಲೆ ಯಮನೂರು...