ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು.
ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...
ಹುಬ್ಬಳ್ಳಿ: ಇನ್ನೆನು ಕೆಲವೇ ತಿಂಗಳುಗಳಲ್ಲಿ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದ ನಾಯಕರು ತಮ್ಮ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಸದ್ದಿಲ್ಲದೆ ಚುನಾವಣೆಗೆ ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿವೆ. ಸದ್ದಿಲ್ಲದೆ ಪಕ್ಷಗಳು ಆಪರೇಶನ್ ಶುರುಮಾಡಿಕೊಂಡಿವೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಸದ್ದಿಲ್ಲದೆ ಶುರುವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿಯ ಇಬ್ಬರು ಪ್ರಭಾವಿ ಮಾಜಿ ಶಾಸಕರನ್ನು ಪಕ್ಷಕ್ಕೆ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...