Thursday, June 13, 2024

Jagan Mohan Reddy

Jagan mohan reddy: ಜಗನಣ್ಣನ ಸಹಾಯ ಯೋಜನೆಯಿಂದ ಹಣ ವರ್ಗಾವಣೆ

Political news: ಜನರ ಒಳಿತಿಗಾಗಿ ಮತ್ತು ಅವರ ಅಭಿವೃದ್ದಿಗಾಗಿ ಸರ್ಕಾರಗಳು ಹಲವು ರೀತಿಯಲ್ಲಿ ಯೋಜನೆಗಳನ್ನು ಆಗಾಗ ಜಾರಿಮಾಡುತ್ತಿರುತ್ತಾರೆ. ಇದರಿಂದ ಅರ್ಹ ಫಲಾನುಭವಿಗಳು ಯೋಜನೆಯ ಲಾಭವನನ್ನು ಪಡೆಯುತಿದ್ದಾರೆ. ಅದೇ ರೀತಿ ಆಂದ್ರ ಪ್ರದೇಶದ ಜಗನ್ ಸರ್ಕಾರ ನಾಳೆ ಫಲಾನಿಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಿದ್ದಾರೆ . ಹಾಗಿದ್ದರೆ ಯಾವುದು ಈ ಯೋಜನೆ ಎಷ್ಟು ಹಣವನ್ನು ಹಾಕಲಿದ್ದಾರೆ...

ಜಗನ್ ಮೋಹನ್ ರೆಡ್ಡಿ ಪೋಸ್ಟರ್ ಹರಿದಿದ್ದಕ್ಕೆ ನಾಯಿ ವಿರುದ್ಧ ಕೇಸ್ ದಾಖಲು..!

ಆಂಧ್ರಪ್ರದೇಶ: ಯಾರಾದರೂ ಮಂತ್ರಿ ವಿರುದ್ಧ ಕೆಟ್ಟದಾಗಿ ಮಾತಾಡಿದ್ರೆ, ಕೆಟ್ಟದಾಗಿ ಕಾಮೆಂಟ್ ಮಾಡಿದ್ರೆ, ಕೆಟ್ಟ ಕೆಟ್ಟ ಫೋಟೋ, ವೀಡಿಯೋ ಮಾಡಿದ್ರೆ, ಅಥವಾ ಸುಮ್ಮ ಸುಮ್ಮನೆ ಟ್ರೋಲ್ ಮಾಡಿದ್‌ರೆ, ಸುಳ್ಳು ಆರೋಪ ಮಾಡಿದ್ರೆ, ಪೊಲೀಸರಿಗೆ ದೂರು ಕೊಡೋದನ್ನ ನಾವು ನೀವು ನೋಡಿರ್ತೀವಿ. ಆದ್ರೆ ಆಂಧ್ರಪ್ರದೇಶದ ಕೆಲ ಮಹಿಳೆಯರು ಮತ್ತು ಸಿಎಂ ಜಗನ್ ಮೋಹನ್ ರೆಡ್ಡಿಯ ಬೆಂಬಲಿಗರು, ನಾಯಿಯ...

Andhra High Court ತೀರ್ಪು ಅಮರಾವತಿಯೇ ಆಂಧ್ರಪ್ರದೇಶದ ರಾಜಧಾನಿ..!

ನೂತನ ನಗರವಾಗಿ ನಿರ್ಮಾಣವಾಗಲಿರುವ ಅಮರಾವತಿಯೇ (Amarawati) ಆಂಧ್ರ ಪ್ರದೇಶದ ರಾಜಧಾನಿ (Judgment of the Andhra High Court). ಆಂಧ್ರ ಹೈಕೋರ್ಟ್​ ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ (Chief Justice Prashant Kumar Mishra) ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ. ಆದರೆ ಆಂಧ್ರ ಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್...

ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗ ಕಿಡಿ: ಯಾಕೆ..?

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗದವರು ಕಿಡಿ ಕಾರಿದ್ದಾರೆ. ಕೆಲ ದಿನಗಳ ಹಿಂದೆ ಮೆಗಾಸ್ಟಾರ್ ಚಿರಂಜೀವಿ ನೇತೃತ್ವದಲ್ಲಿ ತೆಲುಗು ಚಿತ್ರರಂಗದವರು ಜಗನ್ ಬಳಿ ಸಿನಿಮಾ ಟಿಕೇಟ್ ಬೆಲೆ ಏರಿಸಬೇಕು ಎಂದು ಕೇಳಿಕೊಂಡಿದ್ದರು. ಅವರ ಮನವಿಯನ್ನು ಸ್ವೀಕರಿಸಿದ ಜಗನ್, ಕೆಲ ದಿನಗಳ ಬಳಿಕ ಟಿಕೇಟ್ ದರವನ್ನು ಏರಿಸುವುದು ಬಿಟ್ಟು, ರಾಜ್ಯ...

`ವಿಷಾ’ಖಪಟ್ಟಣಂ ದುರಂತ ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾಋವನ್ನ ಸಿಎಂ ಜಗನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ನೀಡಲಿದ್ದಾರೆ. ಇನ್ನು 2-3 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದವರು ತಲಾ 1 ಲಕ್ಷ ಪರಿಹಾಋ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ...

ಫಿಲ್ಮಿ ಸ್ಟೈಲ್ ನಲ್ಲಿ ಸಿಎಂ ಆಡಳಿತ- ರಾಜ್ಯದಲ್ಲಿ ಬದಲಾವಣೆಗೆ ಜಗನ್ ಪಣ..!

ಆಂಧ್ರಪ್ರದೇಶ: ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತಿದ್ದಾರೆ.ಇದೀಗ ಜಗನ್ ಮತ್ತೊಂದು ಸಖತ್ ಐಡಿಯಾ ಮಾಡಿದ್ದು ಐಎಎಸ್ ಅಧಿಕಾರಿಗಳು ಇನ್ನು ಮುಂದೆ ಹಾಸ್ಟೆಲ್, ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯತ್ತ ದೃಷ್ಟಿ ನೆಟ್ಟಿರೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಐಎಎಸ್...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...

ಕ್ಯಾಬಿನೆಟ್ ನಲ್ಲಿ 5 ಡಿಸಿಎಂ ಹುದ್ದೆ-ರಾಜಕೀಯದಲ್ಲೇ ಹೊಸ ಇತಿಹಾಸ…!

ಆಂಧ್ರಪ್ರದೇಶ: ರಾಜ್ಯ ಸಚಿವ ಸಂಪುಟದಲ್ಲಿ 5 ಡಿಸಿಎಂಗಳನ್ನು ನಿಯೋಜನೆ ಮಾಡೋ ಮೂಲಕ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜಕಾರಣದ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ರಾಜ್ಯದಲ್ಲಿ ಎಲ್ಲಾ ಹಿಂದುಳಿದ ವರ್ಗಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರೋ ಸಿಎಂ ಜಗನ್ ಮೋಹನ್ ರೆಡ್ಡಿ ಸಚಿವ ಸಂಪುಟದಲ್ಲಿ ಶೋಷಿತ ವರ್ಗಗಳ ಐವರು...
- Advertisement -spot_img

Latest News

ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ...
- Advertisement -spot_img