ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...