ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ತಯಾರಿ ಶುರುವಾಗಿದೆ. BJP ಪಕ್ಷದಲ್ಲಿ ಈ ಬಗ್ಗೆ ಪ್ರಬಲ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಹಲವು ಹಿರಿಯ ನಾಯಕರ ಹೆಸರುಗಳು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮುಖ ಅಭ್ಯರ್ಥಿಯಾಗಿದ್ದಾರೆ.
ಜುಲೈ 21 ರಂದು ಉಪ ರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರು ಆರೋಗ್ಯ...
ಉಪ ರಾಷ್ಟ್ರಪತಿ ಹುದ್ದೆಗೆ ನಡೆಯಲಿರುವ ಮಹತ್ವದ ಚುನಾವಣೆಗೆ ಸಂಬಂಧಿಸಿದಂತೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್, ಜಗದೀಪ್ ಧನಕರ್ ಅವರ ರಾಜೀನಾಮೆಯ ನಂತರ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತೀರ್ಮಾನವನ್ನು ತೆಗೆದುಕೊಂಡಿದೆ.
ಇದು ವಿರೋಧ ಪಕ್ಷಗಳ ಏಕತೆಯತ್ತ ದಿಟ್ಟ ಹೆಜ್ಜೆಯಾಗಿದೆ. ಈ ಬಾರಿ ಹಿಂದಿನ ಚುನಾವಣೆಯ ತಪ್ಪುಗಳನ್ನು ಪುನರಾವರ್ತಿಸದಂತೆ ಎಲ್ಲ ಪಕ್ಷಗಳೂ ಹೊಸ ಉತ್ಸಾಹದೊಂದಿಗೆ ಚರ್ಚೆಗಳಲ್ಲಿ ತೊಡಗಿಕೊಂಡಿರುವುದಾಗಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...