ಜಗ್ಗೇಶ್ ಆಪ್ತ ಹಾಸ್ಯ ನಟ ಗಂಡಸಿ ನಾಗರಾಜ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಯ ವಸ್ತ್ರ ವಿನ್ಯಾಸಕ, ಹಾಸ್ಯ ನಟ ಗಂಡಸಿ ನಾಗರಾಜ್ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ 40 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಗಂಡಸಿ ನಾಗರಾಜ್, ನೂರಾರು ಸಿನಿಮಾಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದರು.
ಆರೋಗ್ಯ ಸಮಸ್ಯೆಯಿಂದಾಗಿ ಅವರು ಸಿನಿಮಾರಂಗದಲ್ಲಿ ಅಷ್ಟೇನೂ ಸಕ್ರಿಯವಾಗಿರಲಿಲ್ಲ. ಅವರ...
ಯೋಗರಾಜ್ ಭಟ್ ಗೆ ಸಾಥ್ ಕೊಟ್ಟ ನವರಸ ನಾಯಕ ಜಗ್ಗೇಶ್..!
ನವರಸ ನಾಯಕ ಜಗ್ಗೇಶ್ ಅವರಿಂದ ಬಿಡುಗಡೆಯಾಯಿತು "ಪದವಿಪೂರ್ವ" ಚಿತ್ರದ ಟೀಸರ್.
ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ, ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ "ಪದವಿಪೂರ್ವ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನವರಸ ನಾಯಕ ಜಗ್ಗೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.
ನಿರ್ದೇಶಕ ಹರಿಪ್ರಸಾದ್ ನನಗೆ "ವಾಸ್ತು ಪ್ರಕಾರ" ಚಿತ್ರದ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...