Film News : ಕಲರ್ಸ್ ಕನ್ನಡ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ ಸೀಸನ್ 10' ರಿಯಾಲಿಟಿ ಶೋ ಆರಂಭ ಆಗೋಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಈಗಾಗ್ಲೇ ವಾಹಿನಿ ಬಿಗ್ ಬಾಸ್ ಗೆ ಸಂಬಂಧ ಪಟ್ಟಂತೆ ಎರಡನೇ ಪ್ರೋಮೋವನ್ನು ರಿಲೀಸ್ ಮಾಡಿದೆ.
ಈ ಪ್ರೋಮೋದಲ್ಲಿ ಹ್ಯಾಪಿ ಬಿಗ್ ಬಾಸ್ ಅಂತ ಹೇಳಲಾಗಿದೆ. ಅಷ್ಟೇ ಅಲ್ಲದೆ 100...