ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಈ ವಿಚಾರವನ್ನು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಜು.09ರ ಸಂಜೆ ಸಾಮಾಜಿಕ ಜಾಲತಾಣವಾದ x ಮೂಲಕ ಖಚಿತಪಡಿಸಿದ್ದರು. ಹೊಸ ಸವಾಲು ಹಾಗೂ...
ಗೌತಮ್ ಗಂಭೀರ್ ಇಂದು (ಮಂಗಳವಾರ) ಅಧಿಕೃತವಾಗಿ ರಾಹುಲ್ ದ್ರಾವಿಡ್ ಬದಲಿಗೆ ಭಾರತದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಟಿ-20 ವಿಶ್ವಕಪ್ 2024ರ ಗೆಲುವಿನ ನಂತರ ದ್ರಾವಿಡ್ ಭಾರತದ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಟಿ-20 ವಿಶ್ವಕಪ್ ಮುಕ್ತಾಯಗೊಂಡ ನಂತರ ಮತ್ತೊಮ್ಮೆ ವಿಸ್ತರಣೆ ಅವಧಿಗೆ ಸಹಿ ಹಾಕುವುದಿಲ್ಲ ಎಂದು ಮಾಜಿ ಭಾರತೀಯ ಮುಖ್ಯ...