ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ.
ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...