ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ ಮೌನ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಂಡಿದ್ದರು.
ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...