ದೆಹಲಿ: ದೆಹಲಿಯ ಪ್ರಸಿದ್ಧ ಜಾಮಾ ಮಸೀದಿಯ ಆಡಳಿತವು ,ಮುಖ್ಯ ಗೇಟ್ ಗಳ ಹೊರಗೆ ಹುಡುಗಿಯರು ಅಥವಾ ಮಹಿಳೆಯರು ಒಂಟಿಯಾಗಿ ಅಥವಾ ಗುಂಪುಗಳಾಗಿ ಪ್ರವೇಶ ನಿಷೇಧಿಸುವ ಸೂಚನೆಯನ್ನು ಹಾಕಿದೆ. ಈ ವಿಚಾರ ಕೆಲವೆಡೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಶಾಹಿ ಇಮಾಮ್ ಮಧ್ಯ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಿದರು.
ಐಆರ್ ಸಿ, ಶಾರೀಕ್...
ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಹಲವು ಸಚಿವರಿಗೆ ಟೆನ್ಶನ್ ಶುರುವಾಗಿದೆ. ಎರಡು ವರ್ಷಗಳ ಅವಧಿ ಪೂರೈಸುತ್ತಿರುವ ಕೆಲವು ಸಚಿವರಿಗೆ...