Wednesday, November 25, 2026

Jamboo Savari

ಶಿವಮೊಗ್ಗ ದಸರಾ ಆನೆ ಅವಘಡದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ!

ಬೆಂಗಳೂರು - ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮುಂದಿನ ವರ್ಷದಿಂದ ದಸರಾ ಜಂಬೂಸವಾರಿ...

ಜಂಬೂ ಸವಾರಿಗೆ ಅದ್ದೂರಿ ಚಾಲನೆ – ಆನೆ ʻಪ್ರಶಾಂತʼ ನಡಿಗೆಗೆ ಫಿದಾ ಆದ ಜನ!

ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಜೃಂಭಣೆಯ ತೆರೆ ಬಿದ್ದಿದೆ. ಅಕ್ಟೋಬರ್ 21ರ ಬುಧವಾರದಂದು ನಡೆದ ಐತಿಹಾಸಿಕ ಜಂಬೂ ಸವಾರಿಯೊಂದಿಗೆ 11 ದಿನಗಳ ಸಡಗರಕ್ಕೆ ಅಂತಿಮ ಮೆರುಗು ಸಿಕ್ಕಿತು. ಚಿನ್ನದ ಅಂಬಾರಿಯನ್ನು ಹೊತ್ತ ಕ್ಯಾಪ್ಟನ್ ಪ್ರಶಾಂತ ಆನೆ ರಾಜಗಾಂಭೀರ್ಯದಿಂದ ಅರಮನೆ ಆವರಣ ಪ್ರವೇಶಿಸುತ್ತಿದ್ದಂತೆ, ನೆರೆದಿದ್ದ ಜನತೆ ಜಯಘೋಷ ಮೊಳಗಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಸದ ಯದುವೀರ್...

ಸರ್ಕಾರಿ ವೇದಿಕೆಯಲ್ಲಿ ಸಚಿವನ ಮೊಮ್ಮಗ – ಪ್ರೋಟೋಕಾಲ್‌ ಉಲ್ಲಂಘನೆ!!!

ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್‌ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್‌ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್‌...

ಮೈಸೂರಿನಲ್ಲಿ ‘ಜಂಬೂ ಸವಾರಿ’ ಸಡಗರ – ಲಕ್ಷಾಂತರ ಜನರ ನಡುವೆ ‘ನಾಡದೇವಿ’ ಮೆರವಣಿಗೆ!

ನವರಾತ್ರಿ ಸಂಭ್ರಮ ಮುಗಿದಿದೆ. ಆಯುಧ ಪೂಜೆಯ ಸಡಗರವೂ ಅಂತ್ಯವಾಗಿದೆ. ಈಗ ಉಳಿದಿರುವುದು ಜಂಬೂಸವಾರಿ. ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಲಕ್ಷಾಂತರ ಜನರ ಮಧ್ಯೆ ಜಂಬೂ ಸವಾರಿ ಸಾಗಿದೆ. ತಾಯಿ ಚಾಮಂಡಿಯನ್ನ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಇಟ್ಟು ಮೆರವಣಿಗೆ ನಡೆದಿದೆ. ಸದ್ಯ ನಂತರ ಕುಂಭ ಲಗ್ನದಲ್ಲಿ...
- Advertisement -spot_img

Latest News

ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಬಾಲಕಿಗೆ ಜಪಾನ್‌ನಿಂದಲೇ ಕರೆ ಮಾಡಿ ಧೈರ್ಯ ತುಂಬಿದ ಡಿ.ಕೆ. ಶಿವಕುಮಾರ್‌

Political News: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿಯ ವಿದ್ಯಾರ್ಥಿನಿ ಯೋಗಿತಾ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯ ತಿಳಿದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್‌ ಅವರು,...
- Advertisement -spot_img