ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ.
14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...
ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2, ಗುರುವಾರ ನಡೆಯಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಕಟ್ಟುಕಥೆಯಂತೆ ಜಾರಿಗೊಳಿಸಿದೆ.
ಅ.2ರಂದು ಮಧ್ಯಾಹ್ನ 1.00ರಿಂದ 1.18ರೊಳಗಿನ...
ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ದಿನ ಅರಮನೆಯಿಂದ ಬನ್ನಿಮಂಟಪ ಮೈದಾನವರೆಗೆ ಸಾಗುವ ಮಾರ್ಗದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ವಿಶೇಷ ಕ್ರಮ ಕೈಗೊಳ್ಳಲಾಗಿದೆ.
ನಗರದ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ರಸ್ತೆ ಎರಡೂ ಬದಿಯ ಹಳೆಯ ಹಾಗೂ ಶಿಥಿಲ ಕಟ್ಟಡಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿತು. ಕಟ್ಟಡ ಮಾಲೀಕರಿಗೆ ಕಟ್ಟಡಗಳ ಮೇಲ್ಛಾವಣಿ, ಟೆರೆಸ್,...
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನನ ಜಾಗಕ್ಕೆ ಈ ಬಾರಿ ಅಭಿಮನ್ಯು ಬರುವ ಸಾಧ್ಯತೆ ಇದೆ. 8 ವರ್ಷಗಳಿಂದ ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ ಈ ಬಾರಿ ಈ ಬಾರಿ ವಿಶ್ರಾಂತಿ ನೀಡಲಾಗುತ್ತೆ ಅಂತಾ ಅರಣ್ಯ ಇಲಾಖೆ ತಿಳಿಸಿದೆ.
60 ವರ್ಷ ದಾಟಿದ ಆನೆಗೆ 8 ಕೆ.ಜಿಗಿಂತ ಹೆಚ್ಚು ಭಾರ ಹೊರಿಸುವಂತಿಲ್ಲ ಅಂತಾ...