ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್‌ಐಟಿ ಕ್ಲೀನ್‌ಚಿಟ್ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್ ಆಗಲಿದೆ ಎಂದು...
ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ.
ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...
ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ.
ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....