Sunday, October 26, 2025

Jameer Ahmed Khan

ನಾನು ಶಿಸ್ತಿನ ಸಿಪಾಯಿ : ಸಚಿವ ಸ್ಥಾನ ಖುಷಿಯಿಂದ ಬಿಟ್ಟುಕೊಡ್ತೀನಿ – ಜಮೀರ್

ಕಾಂಗ್ರೆಸ್‌ ಪಾಳಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ವೇಗ ಪಡೆದಿವೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲೂ ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಾವು ಸಚಿವ ಸ್ಥಾನದಲ್ಲಿ ಮುಂದುವರೆಯುವ ವಿಶ್ವಾಸ ಇದ್ದರೂ ಅಂತಿಮ ತೀರ್ಮಾನ...

ಆದಾಯಕ್ಕಿಂತ ಅಧಿಕ ಆಸ್ತಿ : ಜಮೀರ್ ಗೆ 2 ಗಂಟೆ ಲೋಕಾಯುಕ್ತ ತನಿಖೆ

ಅಕ್ರಮ ಆಸ್ತಿಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ವಸತಿ ಸಚಿವ ಜಮೀರ್ ಅಹಮದ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣಾ ನೋಟಿಸ್ ಜಾರಿ ಹಿನ್ನಲೆಯಲ್ಲಿ, ಜಮೀರ್ ದಾಖಲೆಗಳೊಂದಿಗೆ ತನಿಖಾಧಿಕಾರಿಗಳ ಎದುರು ಹಾಜರಾಗಿ ಸ್ಪಷ್ಟನೆ ನೀಡಿದರು. ಸತತ ಎರಡು ಗಂಟೆಗಳ ಕಾಲ ವಿಚಾರಣೆ ನಡೆದಿದ್ದು, ಅವರ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ...

ಪ್ರಮೋದ್ ಮುತಾಲಿಕ್ ಕೂಡಲೇ ನಿಮ್ಹಾನ್ಸ್ ಗೆ ಸೇರಿಸಿ – ಶಾಸಕ ಜಮೀರ್ ಅಹ್ಮದ್

https://www.youtube.com/watch?v=Oe61ePt8Pp0 ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಲು ಸರ್ಕಾರಕ್ಕೆ ಗಡುವು ನೀಡಲು ಪ್ರಮೋದ್ ಮುತಾಲಿಕ್ ಯಾರು? ನ್ಯಾಯಾಲಯದ ಆದೇಶವನ್ನು ಸರಿಯಾಗಿ ತಿಳಿದುಕೊಳ್ಳದೇ ತಾನೇ ಸರ್ಕಾರ, ತನ್ನಿಂದಲೇ ಸರ್ಕಾರ ಎಂಬಂತೆ ವರ್ತಿಸುತ್ತಿರುವ ಗೂಂಡಾ ಪ್ರವೃತ್ತಿಯ ಪ್ರಮೋದ್ ಮುತಾಲಿಕ್ ಮಾನಸಿಕ ಸ್ಥಿಮಿತತೆ ಕಳೆದಿಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವರಾದ ಬಿ...

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...

ಮಂಡ್ಯ ಸಿಟಿಯಲ್ಲಿ ಸುಮಕ್ಕನ ಅಬ್ಬರ- ಫ್ಲೆಕ್ಸ್ ತುಂಬೆಲ್ಲಾ ಕಾಂಗ್ರೆಸ್ಸಿಗರ ಫೋಟೋ…!

ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ. ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ. ಸುಮಲತಾ...

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್..!

ಹುಬ್ಬಳ್ಳಿ:  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...
- Advertisement -spot_img

Latest News

ಸ್ನಾನಕ್ಕೆ ಹೋಗಿ ಸಾವಿನಲ್ಲೂ ಒಂದಾದ ಸಹೋದರಿಯರು!

ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...
- Advertisement -spot_img