Friday, June 20, 2025

jameer

ನಾನು ಶುದ್ಧ ಹಿಂದೂಸ್ತಾನಿ, ಇಂಡಿಯನ್, 24 ಕ್ಯಾರೆಟ್ ಗೋಲ್ಡ್: ಜೋಶಿ ವಿರುದ್ಧ ಜಮೀರ್ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹಮದ್ ಮಾತನಾಡಿದ್ದು, ನಾನು ಶುದ್ಧ ಹಿಂದೂಸ್ತಾನಿ ಇಂಡಿಯನ್, 24 ಕ್ಯಾರೆಟ್ ಗೋಲ್ಡ್. ಜೋಶಿ ಅವರಿಗೆ ಹಿಂದೂ ಮುಸ್ಲಿಂ ಬಿಟ್ಟರೆ ಏನು ಮಾತನಾಡಲ್ಲ. ಜೋಶಿ ಅವರೇ ರಾಜಕೀಯಕ್ಕೆ ಬಂದ ಮೇಲೆ ಜಾತಿ ಮಾಡಬಾರದು ಎಂದಿದ್ದಾರೆ. ದರ್ಶನ್ ಬೇಲ್ ವಿಚಾರಕ್ಕೆ ಜಮೀರ್ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಬೇಲ್ ಆಗುತ್ತೆ ಅಂತ...

ಸಿಎಂ ಪರಿಹಾರ ನಿಧಿಯಿಂದ ಮಳವಳ್ಳಿ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಹಸ್ತಾಂತರ ..

ಮಂಡ್ಯ: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ  ಸರ್ಕಾರದಿಂದ  ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ.ಕೆ ಅವರು  ‌ಇಂದು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು.. ಮಾನ್ಯ ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು...

ಮಳವಳ್ಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಸಿದ್ದರಾಮಯ್ಯ ಮತ್ತು ಜಮೀರ್..

ಮಂಡ್ಯ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದಾರೆ. ಆರೋಪಿಗೆ ಮರಣದಂಡನೆಯೇ ಯೋಗ್ಯ ಶಿಕ್ಷೆ. ಬಹಳ ಅಮಾನುಷವಾಗಿ ಅತ್ಯಾಚಾರ ಮಾಡಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. 10 ವರ್ಷದ ಬಾಲಕಿ ಮೇಲೆ ನಡೆದಿರುವ ಕೃತ್ಯ ಸರಿಯಲ್ಲ. ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ...

ಜೆಡಿಎಸ್ ನಾಯಕರ ವಿರುದ್ದ ಜಮೀರ್ ಆರೋಪ

www.karnatakatv.net : ಬೆಂಗಳೂರು : ನನ್ನ ಬೆಳವಣಿಗೆಯನ್ನು ನೋಡಿ ಸಹಿಸಲಾಗದೆ ಇಡಿ ದಾಳಿಯನ್ನು ನಡೆಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿಯನ್ನು ನಡೆಸಿದ್ದು ಎಂದು  ಹೆಚ್ ಡಿಕೆ ವಿರುದ್ದ ಜಮೀರ್ ಪರೋಕ್ಷ ಆರೋಪ ವನ್ನು ಮಾಡಿದ್ದಾರೆ. ಮನೆ ಲೆಕ್ಕಾಚಾರ ಹೊರಾಂಗಣದ ವಿವರ ಕೊಟ್ಟಿದ್ದೆನೆ. ಇಡಿ ದಾಳಿ ಇಂದ ನಾನು ಮತ್ತಷ್ಟು ಬಲಿಷ್ಠನಾಗಿದ್ದೆನೆ ನನಗೆ ಯಾವುದೇ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img