ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....
ಬಹದ್ದೂರ್, ಭರಾಟೆಯಂತಹ ಸೂಪರ್ ಹಿಟ್ ಸಿನಿಮಾಗಳನ್ನ ಕೊಟ್ಟ ನಿರ್ದೇಶಕ ಚೇತನ್ ಕುಮಾರ್ ಸದ್ಯ ಬಹುಕಾಲದ ಗೆಳೆತಿ ಜೊತೆ ಎಂಗೇಜ್ ಆಗಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸರಳವಾಗಿ ಪ್ರೀತಿಸಿದ ಹುಡುಗಿಗೆ ಚೇತನ್ ರಿಂಗ್ ತೊಡಿಸಿ ಎಂಗೇಜ್ ಆಗಿದ್ದಾರೆ.
ಇತ್ತೀಚೆಗೆಷ್ಟೇ ಪವರ್ ಸ್ಟಾರ್ ಪುನೀತ್ ನಟನೆಯ ಜೇಮ್ಸ್ ಸಿನಿಮಾದ ಶೂಟಿಂಗ್ ಗೆ ಕಾಶ್ಮೀರಕ್ಕೆ ತೆರಳಿದ್ದ ಚೇತನ್, ಅಲ್ಲಿಂದ ಮರಳಿದ ಬಳಿಕ ನಿಶ್ಚಿತಾರ್ಥ...
National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...