ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ಜೇಮ್ಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರಿಗೆ ಹೈ ಬಿಪಿಯಿಂದ ಸ್ಟ್ರೋಕ್ ಹೊಡೆದಿದೆ ಎನ್ನಲಾಗುತ್ತಿದೆ. ತಕ್ಷಣವೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...