State news: ಇಂದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು.
ನಾಡಿನ ಕೈಗಾರಿಕ ವಲಯದ ಅಭೀವೃದ್ದಿಯಲ್ಲಿ ಕಾರ್ಮಿಕರು ಮತ್ತು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ...
National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ.
ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...