National story :
ಇಂದು ಬೆಳಗ್ಗೆ ಜಮ್ಮುವಿನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗ ತಿಳಿಸಿದ್ದಾರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ...
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್ಎಫ್ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ.
ರಾಜ್ಯದ ಹಲವಡೆ ಮತ್ತೆ ಇಂದಿನಿಂದ...
National News:
ಇಬ್ಬರು ಭಯೋತ್ಪಾದಕರು ಬಂಧನವಾದ ಪ್ರಕರಣ ಬೆಳಕಿಗೆ ಬಂದಿದೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಭ್ಯರ ವೇಷದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಜಾಫರ್ ಇಕ್ಬಾಲ್ ಮತ್ತು ಬಲ್ ಅಂಗ್ರಲಾ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಜಾಫರ್ ಎಂಬಾತ ಈ ಹಿಂದೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಲಷ್ಕರ್ ಎ ತೊಯಬಾ...