Sunday, December 22, 2024

Jammu and Kashmir

International ; ಪಾಕಿಸ್ತಾನದ ಕೃತ್ಯಗಳಿಗೆ ಚೀನಾ ಸಾಥ್!

ಪಾಕಿಸ್ತಾನ ಸೇನೆಯ ಸಂವಹನ ಉದ್ದೇಶಕ್ಕಾಗಿ ಚೀನಾ ಕಂಪನಿಗಳು ವಿಶೇಷವಾಗಿ ತಯಾರಿಸಿ ಕೊಟ್ಟಿರುವ ಟೆಲಿಕಾಂ ಉಪಕರಣಗಳು ಭಾರತದ ಮೇಲೆ ದಾಳಿಗೆ ಬರುತ್ತಿರುವ ಉಗ್ರರ ಕೈ ಸೇರುತ್ತಿರುವ ಆತಂಕಕಾರಿ ಸಂಗತಿ ಪತ್ತೆಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಸದೆಬಡಿದಾಗ ಚೀನಾ ನಿರ್ಮಿತ ಮೊಬೈಲ್ ಸಾಧನವಾಗಿರುವ 'ಅಲ್ಟಾಸೆಟ್' ಭಯೋ ತ್ಪಾದಕರ ಬಳಿ ಪತ್ತೆಯಾಗಿವೆ. ಭಾರತದಲ್ಲಿ ದಾಳಿ ನಡೆಸುತ್ತಿರುವ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ.

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

Jammu and Kashmir : ಕಾಲ್ತುಳಿತದಿಂದ 12 ಭಕ್ತರು ಸಾವು..!

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್.. ಇಬ್ಬರು ಉಗ್ರರ ಹತ್ಯೆ

www.karnatakatv.net : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು, ಕಡೆಗೂ ಪ್ರತಿಕ್ರಿಯೆ ನೀಡಿದ “ರಾಗಾ”..!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್​ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್​​​​ ಟ್ವೀಟ್​ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img