ಆಪರೇಷನ್ ಸಿಂಧೂರ ವಿಶೇಷ..
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ.
ಆಪರೇಷನ್ ಸಿಂಧೂರಕ್ಕೆ ಅಸಾದುದ್ದೀನ್ ಖಷ್..!
ಇನ್ನೂ ಪಹಲ್ಗಾಮ್ ದಾಳಿಯ...
ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಸಿದ್ಧವಾಗಿದೆ. ಇದರ ಮೊದಲ ಭಾಗವೆಂಬಂತೆ ಹೇಡಿ ರಾಷ್ಟ್ರಕ್ಕೆ ಒಂದಾದ ಮೇಲೊಂದರಂತೆ ಮುಟ್ಟಿನೋಡಿಕೊಳ್ಳುವ ಆಘಾತ ನೀಡುತ್ತಿದೆ. ಇಷ್ಟಾದರೂ ಬುದ್ಧಿ ಕಲಿಯದ ಪಾಪಿಸ್ತಾನ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ, ಅಲ್ಲದೆ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಶಿಖಂಡಿಗಳ ದೇಶ...
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಉಗ್ರರನ್ನು ಸದೆ ಬಡೆಯುವ ಕಾರ್ಯತಂತ್ರದ ಭಾಗವಾಗಿ ಪಾಕಿಸ್ತಾನದ ಮೇಲೆ ಭಾರತ ಪ್ರತೀಕಾರಕ್ಕೆ ಮುಂದಾಗಿದೆ. ಈಗಾಗಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಭಾರತದ ದೊಡ್ಡ ಏಟು ನೀಡಿತ್ತು. ಇದರಿಂದ ಕಂಗಾಲಾಗಿರುವ ಪಾಕಿಸ್ತಾನ ದಿನಕ್ಕೊಂದರಂತೆ ಹೇಳಿಕೆ...
ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...
ನವದೆಹಲಿ : ಯುರೋಪ್ ಮತ್ತು ಮಧ್ಯಪ್ರಾಚ್ಯದಲ್ಲಿನ ಸಂಘರ್ಷಗಳನ್ನು ಪರಿಹರಿಸಲು ಅಮೆರಿಕ ನಾಯಕತ್ವ ಏಕಕಾಲದಲ್ಲಿ ಶ್ರಮಿಸುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವಂತೆ ಅಮೆರಿಕದಲ್ಲಿರುವ ಪಾಕಿಸ್ತಾನದ ರಾಯಭಾರಿ ರಿಜ್ವಾನ್ ಸಯೀದ್ ಶೇಖ್ ಒತ್ತಾಯಿಸಿದ್ದಾರೆ.
ಈ ಕುರಿತು ಅಮೆರಿಕದಲ್ಲಿ ಸಂದರ್ಶನವೊಂದರಲ್ಲಿ ಹೇಳಿರುವ ಶೇಖ್, ಈ ಆಡಳಿತದ ಅವಧಿಯಲ್ಲಿ ವಿಶ್ವ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..!
ಈ ಕುರಿತು ಪ್ರಧಾನಿ...
ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ಬಳಿಕ ಪಾಪಿಗಳ ರಾಷ್ಟ್ರಕ್ಕೆ ಭಾರತ ಒಂದಿಲ್ಲೊಂದು ರೀತಿಯಲ್ಲಿ ಆಘಾತ ನೀಡುತ್ತಿದೆ. ಉಗ್ರರ ದಾಳಿಯಲ್ಲಿ ಬಲಿಯಾದ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂದು ಒತ್ತಾಯಗಳು ಹೆಚ್ಚಾಗಿವೆ.
ಅಲ್ಲದೆ ಭಾರತದಲ್ಲಿ ಪಾಕಿಸ್ತಾನದ ವಿರುದ್ಧದ ಪ್ರತೀಕಾರದ ಕೂಗು ಸಹ ಅಷ್ಟೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ಸರ್ಕಾರ ಹಂತ ಹಂತವಾಗಿ ಪಾಕಿಗಳ ಮಗ್ಗಲು...
ಬೆಂಗಳೂರು : ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಸರ್ಕಾರ ಅಮಾನತುಗೊಳಿಸಿದೆ. ಇನ್ನೂ ಭಾತರ ಸಿಂಧೂ ನದಿಯ ನೀರನ್ನು ತಡೆಹಿಡಿದರೆ, ನೀರಿನ ಬದಲು ಭಾರತೀಯರ ರಕ್ತ ಹರಿಯುತ್ತದೆ ಎಂದು ಬೊಗಳೆ ಬಿಟ್ಟಿದ್ದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಹೈದ್ರಾಬಾದ್ ಸಂಸದ ಹಾಗೂ...