ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಾದ್ಯಂತ ಸಂಘಟಿತ ದಾಳಿ ಮತ್ತು ತಪಾಸಣೆಗಳನ್ನು ಗುರುವಾರ ಆರಂಭಿಸಿದ್ದಾರೆ. ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳು ಗುರಿಯಾಗಿದ್ದು, ಮದರಸಾಗಳು ಮತ್ತು ಮಸೀದಿಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿದೆ. ಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾದಲ್ಲಿ ಶೋಧ...
Kashmir News: ಕಾಶ್ಮೀರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾಾವನ್ನಪ್ಪಿದ್ದು, ರಾಜ್ಯದ ಪ್ರವಾಸಿಗರ ನೆರವಿಗೆ ನಾವಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿದ ತಕ್ಷಣ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್...
Kashmir News: ಜಮ್ಮು-ಕಾಶ್ಮೀರದ ಪಹಲ್ಗಮ್ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 25ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ...
political News: ಕಾಶ್ಮೀರದಲ್ಲಿ ನಡೆಯುವ ಗಲಾಟೆಯನ್ನು ನಿಲ್ಲಿಸಬೇಕು ಎಂದರೆ, ಅದಕ್ಕಿರುವ ಒಂದೇ ಒಂದು ಪರಿಹಾರ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಿಯಾಗಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
https://youtu.be/PFWUjSNw1RQ
ಅಕ್ಟೋಬರ್ 20 ರಂದು ಭಯೋತ್ಪಾದಕರ ದಾಳಿಗೆ ತುತ್ತಾದ ಡಾ.ಶಹನ್‌ವಾಜ್ ದಾರ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ ಬಳಿಕ ಮುಫ್ತಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ....
Political News: ಇಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ, ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಜಯ ಗಳಿಸಿದೆ. ಹೀಗಾಗಿ ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
https://youtu.be/colOdzUL1A8
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಓಮರ್ ಅಬ್ದುಲ್ಲಾ ಅವರಿಗೆ ಪ್ರಮಾಣವಚನ ಬೋಧಿಸಿದರು....
Jammu Kashmir News: ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ.
https://youtu.be/9JGZkcbgM38
ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಸಮಾವೇಶ ನಡೆದಿದ್ದು, ಈ ವೇಳೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ವೇಳೆ ಮಾ ಸಮ್ಮಾನ್ ಯೋಜನೆಯಡಿಯಲ್ಲಿ ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂಪಾಯಿ ನೀಡುವುದಾಗಿ...
Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...
Spiritual: ಇಡೀ ಪ್ರಪಂಚದಲ್ಲಿ ಅತೀ ಹೆಚ್ಚು ದೇವಸ್ಥಾನವನ್ನು ಹೊಂದಿದ ದೇಶವೆಂದರೆ, ನಮ್ಮ ಭಾರತ ದೇಶ. ಏಕೆಂದರೆ ಇದೊಂದು ಹಿಂದೂ ರಾಷ್ಟ್ರವಾಗಿದೆ. ಹಾಗಾಗಿ ಇಲ್ಲಿ ಗಲ್ಲಿ ಗಲ್ಲಿಗೂ ದೇವಸ್ಥಾನವಿದೆ. ಇನ್ನು ಭಾರತದಲ್ಲಿರುವ ಪ್ರಸಿದ್ಧ ದೇವಸ್ಥಾನದಲ್ಲಿ ಜಮ್ಮು-ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಜಮ್ಮುವಿನ ಡೋಡಾದಲ್ಲಿ ಈ...
ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವರ್ ಎಂಬಲ್ಲಿ ನಡೆದಿದೆ. ಇಲ್ಲಿನ ಮಚ್ನಾ ಗ್ರಾಮದ ಬಳಿ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ.
ಹೆಕಾಪ್ಟರ್ ಪತನವಾಗುವ ಸಮಯದಲ್ಲಿ ಇದರಲ್ಲಿ ಮೂರು ಜನ ಯೋಧರು ಇದ್ದರು ಎಂದು ಹೇಳಲಾಗಿದೆ. ಈ ಘಟನೆ ನಡೆದು, ಪೈಲಟ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮತ್ತು ಅವರೆಲ್ಲ ಸುರಕ್ಷಿತವಾಗಿದ್ದಾರೆಂದು...