Monday, June 24, 2024

Jammu-Kashmir

Indian Army: ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ ಪಾಕ್‌: ಬಿಎಸ್‌ಎಫ್‌ ಪ್ರತ್ಯುತ್ತರ!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ವಾರದ ಹಿಂದೆಯಷ್ಟೇ ಕದನ ವಿರಾಮ ಉಲ್ಲಂಘಿಸಿ ಗುಂಡು ಹಾರಿಸಿದ್ದ ಪಾಕಿಸ್ತಾನ ಸೇನೆ ಈಗ ಮತ್ತೆ ಅಂಥದ್ದೇ ಕೃತ್ಯ ಎಸಗಿದೆ. ಅರ್ನಿಯಾ ಸೆಕ್ಟರ್‌ನ ಸೇನಾ ಪೋಸ್ಟ್‌ನತ್ತ ಪಾಕಿಸ್ತಾನವು ಯಾವುದೇ ಪ್ರಚೋದನೆ ಇಲ್ಲದೇ ಗುರುವಾರ ರಾತ್ರಿ ಗುಂಡು ಹಾರಿಸಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ. ರಾತ್ರಿ 8 ಗಂಟೆ...

ಪಾಕಿಸ್ತಾನದೊಂದಿಗೆ T-20 ಪಂದ್ಯ ಬೇಕೆ; ಓವೈಸಿ..!

www.karnatakatv.net: 9 ಜನ ಭಾರತೀಯ ಯೋಧರು ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಮೃತರಾಗಿದ್ದಾರೆ ಈ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಟಿ 20 ಪಂದ್ಯ ಆಡುತ್ತಿರಾ ಎಂದು ಎಐಎಂಐಎo ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರು ತೈಲಬೆಲ ಏರಿಕೆ ಮತ್ತು ಲಡಾಖ್ ಗಡಿಯಲ್ಲಿ ಚೀನಾ ಇರುವುದರ ಬಗ್ಗೆ ಮಾತನಾಡಿಲ್ಲ. ಚೀನಾದ ಬಗ್ಗೆ ಮಾತನಾಡುವುದಕ್ಕೆ ಮೋದಿ...

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಡಿಮೆಯಾಗಿದೆ:ಜಿ.ಕಿಶನ್​ ರೆಡ್ಡಿ

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ಭಯೋತ್ಪಾದಕ ಚಟುವಟಿಕೆ ಗಣನೀಯವಾಗಿ ಕಡಿಮೆಯಾಗಿದೆ ಅಂತಾ ಜಿ. ಕಿಶನ್​ ರೆಡ್ಡಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ರು. https://www.youtube.com/watch?v=ejvPX_KA-SY ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ದೇಶದಲ್ಲಿ ಎಷ್ಟು ಭಯೋತ್ಪಾದಕ ಚಟುವಟಿಕೆ ನಡೆದಿವೆ..? ಈ ಭಯೋತ್ಪಾದನ ಚಟುವಟಿಕೆ ನಿಯಂತ್ರಿಸಲು ಸರ್ಕಾರ ಯಾವ ರೀತಿ...

ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆಂದ ರಶೀದ್: ಕಿರುತೆರೆ ನಟ ಆತ್ಮಹತ್ಯೆಗೆ ಶರಣು: ರಿಷಬ್ ಪುತ್ರನ ಹಾಫ್ ಬರ್ತ್‌ಡೇ..

ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ: ಸಾಜೀದ್ ರಶೀದ್ ಹೇಳಿಕೆ ಮುಸ್ಲಿಂ ಸಂಘಟನೆಯೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ರಾಮಮಂದಿರವನ್ನು ಕೆಡವಿ, ಮತ್ತೆ ಮಸೀದಿ ಕಟ್ಟುತ್ತೇವೆ ಎಂದಿದ್ದಾರೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜೀದ್ ರಶೀದ್ ಈ ಹೇಳಿಕೆ ನೀಡಿದ್ದು, ಮಸೀದಿ ಎಂದಿಗೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ...

ಅಮರನಾಥಯಾತ್ರೆಗೆ ಸಿದ್ಧತೆ, ಈ ಬಾರಿ 14 ದಿನ ಮಾತ್ರ ಅವಕಾಶ..!

ಕರ್ನಾಟಕ ಟಿವಿ : ಇನ್ನು ಜುಲೈ 21ರಿಂದ ಅಮರನಾಥಯಾತ್ರೆ ಶುರುವಾಗಲಿದ್ದು ಜಮ್ಮು ಕಾಶ್ಮೀರದ ಆಡಳಿತ ಮಂಡಳಿ ಪೂಜೆ ನೆರೇರಿಸುವ ಮೂಲಕ ಯಾತ್ರೆಯ ಪೂರ್ವ ಸಿ್ದ್ಧತೆಗೆ ಚಾಲನೆ ನೀಡಲಾಯಿತು. ಜಮ್ಮು ಕಾಶ್ಮೀರದ ಲೆ. ಗವರ್ನರ್ ಹಾಗೂ ಅಮರನಾಥ ಯಾತ್ರಾ ಮಂಡಳಿ ಸದಸ್ಯರು ಸೇರಿದಂತೆ ಹಲವರು ಪೂಜೇ ನೆರವೇರಿಸಿದ್ರು. ಜುಲೈ 21ರಿಂದಆಗಸ್ಟ್ 3 ರ ವರೆಗೆ ಅಂದ್ರೆ...

ಮೊಹಬೂಬ ಮುಫ್ತಿಗೆ ಮತ್ತೆ 3 ತಿಂಗಳು ಗೃಹ ಬಂಧನ

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರ ಗೃಹ ಬಂಧನಅವಧಿಯನ್ನ ಮತ್ತೆ 3 ತಿಂಗಳಿಗೆ ವಿಸ್ತರಣೆ ಮಾಡಲಾಗಿದೆ.. ಕಣಿವೆ ರಾಜ್ಯದ ವಿಶೇಷ  ಸ್ಥಾನಮಾಣ ತೆಗೆಯುವ ಸಂದರ್ಭದಿಂದ ರಾಜ್ಯದ ಹಿರಿಯ ನಾಯಕರನ್ನ ಗೃಹಬಂಧನದಲ್ಲಿ ಇರಿಸಲಾಗಿದೆ.. ಇದೀಗ ಮತ್ತೆ ಮೊಹಬೂಬ ಮುಫ್ತಿ ಗೃಹ ಬಂಧನ ಅವಧಿಯನ್ನ 3 ತಿಂಗಳು ವಿಸ್ತರಿಸಲಾಗಿದೆ. https://www.youtube.com/watch?v=2cX6OAa6-o8

ಕಣಿವೆ ರಾಜ್ಯದಲ್ಲಿ ಸೇನೆಯಿಂದ ಭರ್ಜರಿ ಬೇಟೆ.!

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡ್ ರಿಯಾಜ್ ನಾಯ್ಕೊನನ್ನ ಸೇನೆ ಹೊಡೆದುರುಳಿಸಿದೆ.. ಪುಲ್ವಾಮಾ ದ ಆವಂತಿಪುರ ಪ್ರದೇಶದಲ್ಲಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗ ನಡೀತಿದ್ದು.. ಈ ಸಂದರ್ಭದಲ್ಲಿ ಸೇನೆ ರಿಯಾಜ್ ನನ್ನ ಹೊಡೆದು ಉರುಳಿಸಿದೆ. ಹುಜ್ಬುಲ್ ಕಮಾಂಡರ್  ರಿಯಾಜ್ ನಾಯ್ಕೋ ಇದೇ ಪ್ರದೇಶಕ್ಕೆ ಸೇರಿದವನಾಗಿದ್ದು ಇನ್ನು...

ಹುತಾತ್ಮ ಮೇಜರ್ ಅನೂಜ್ ಸೂದ್ ಅಂತ್ಯಕ್ರಿಯೆ

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಹಂದ್ವಾರದಲ್ಲಿ ಹುತಾತ್ಮರಾದ ಮೇಜರ್ ಅನೂಜ್ ಸೂದ್ ಅಂತ್ಯಕ್ರಿಯೆ ಇಂದು ಚಂಡೀಗಡದಲ್ಲಿ ಸಕಲ ಸರ್ಕಾರ ಗೌರವಗಳೊಂದಿಗೆ ನೆರವೇರಿತು. ಅಡಗಿದ್ದ ಉಗ್ರರ ಕಾರ್ಯಾಚರಣೆ ವೇಳೆ ಮೇಜರ್ ಅನೂಜ್ ಸೂದ್ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ರು. ಓರ್ವ ಪಾಪಿ ಉಗ್ರನನ್ನ ಜೀವಂತವಾಗಿ ಬಂಧಿಸಲಾಗಿದ್ದು ಸುತ್ತಮುತ್ತ ಮತ್ತಷ್ಟು ಉಗ್ರರು ಅಡಗಿರುವ ಶಂಕರ ವ್ಯಕ್ತವಾಗಿದ್ದು...

ಕೈ ಕೊಟ್ಟ ಚೀನಾ…ಏಕಾಂಗಿ ಆದ ಪಾಕ್..!

ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ. ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...

ಸಂಸತ್ತಿನಲ್ಲಿ ಮೋದಿ-ಶಾ ಇದ್ದಾಗ ಕಾಶ್ಮೀರದಲ್ಲಿ ಅಜಿತ್ ಧೋವಲ್ ಮಾಡಿದ್ದೇನು..?

ಕರ್ನಾಟಕ ಟಿವಿ : ಕಾಶ್ಮೀರದಲ್ಲಿ ಇದ್ದಕ್ಕಿದ್ದಂತೆ ಕರ್ಫ್ಯೂ, ಲಕ್ಷಾಂತ ಸೈನಿಕರ ನಿಯೋಜನೆ.. ಇದೆಲ್ಲವನ್ನ ನೋಡಿದ ವಿಪಕ್ಷಗಳು ಲಾಲ್ ಚೌಕ್ ನಲ್ಲಿ ಮೋದಿ ಬಾರಿ ಧ್ವಜಾರೋಹಣ ಮಾಡ್ತಾರೆ. ಹೀಗಾಗಿ ಸೇನೆ ನಿಯೋಜನೆ ಮಾಡ್ತಿದ್ದಾರೆ ಅಂತ.. ಮೊಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾರನ್ನ ರಾತ್ರೋರಾತ್ರಿ ಗೃಹಬಂಧನದಲ್ಲಿರಿಸುತ್ತಿದ್ದಂತೆ ಮೋದಿ ಮತ್ತೆ ಏನಾದರೂ ಪಾಕಿಸ್ತಾನ ಮೇಲೆ ಯುದ್ಧ ಸಾರಿಬಿಟ್ರಾ ಅನ್ನೋ ಚರ್ಚೆ ಸಹ ಶುರುವಾಯ್ತು.. ಆದ್ರೆ, ಅಮಿತ್ ಶಾ...
- Advertisement -spot_img

Latest News

ಸೂರಜ್ ರೇವಣ್ಣ ಕೇಸ್ ಬಗ್ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಿಷ್ಟು..

Hubli News: ಹುಬ್ಬಳ್ಳಿ: ಸೂರಜ್ ರೇವಣ್ಣ ಸಲಿಂಗ ಕಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದಾರೆ. ಸೂರಜ್ ರೇವಣ್ಣ ಪ್ರಕರಣದ ತನಿಖೆ ನಡೆಯುತ್ತಿದೆ....
- Advertisement -spot_img