Bihar Political news: ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ, ಮದ್ಯ ನಿಷೇಧವನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳುವ ಮೂಲಕ, ಪ್ರಶಾಂತ್ ಕಿಶೋರ್ ಕುಡುಕರಿಗೆ ಬಿಗ್ ಆಫರ್ ನೀಡಿದ್ದಾರೆ.
https://youtu.be/MQUcMyh8nYU
ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜನ್ ಸೂರಜ್ ಎಂಬ ನಮ್ಮ ಪಕ್ಷವನ್ನು ಗೆಲ್ಲಿಸಿದರೆ, ನಾವು ಅಧಿಕಾರಕ್ಕೆ ಬಂದ ಬಳಿಕ, ಈಗಾಗಲೇ ಇರುವ ಮದ್ಯ ನಿಷೇಧ ಆದೇಶವನ್ನು ಅಂತ್ಯಗೊಳಿಸಿ,...