ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು.
ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....