Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು.
ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...
ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.
ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...
ಕರ್ನಾಟಕ ಟಿವಿ : ಡಿಕೆಶಿ ಜೈಲಿಗೆ ಹೋದ ನಂತರ ಒಂದಷ್ಟು ಜನ ಬೇಜಾರಾಗಿದ್ರೆ, ಮತ್ತಷ್ಟು ಜನ ಒಳಗೊಳಗೆ ಖುಷಿ ಪಡ್ತಿದ್ದಾರೆ.. ಇನ್ನು ಕೆಲವರು ಬಹಿರಂಗವಾಗಿ ಉಪ್ಪುತಿಂದವರು ನೀರು ಕುಡಿಲೇ ಬೇಕು, ಡಿಕೆಶಿ ಇಷ್ಟೆಲ್ಲಾ ಹೇಗೆ ಸಂಪಾದನೆ ಮಾಡಿದ್ರು.. ಡಿಕೆಶಿ ಕಣ್ಣೀರು ಹಾಕಿದ್ದು ಸಿಂಪತಿಗಾಗಿ. ಹೀಗೆ ಡಿಕೆ ಶಿವಕುಮಾರ್ ಅವರನ್ನ ತರಾವರಿ ತರಾಟೆಗೆ ತೆಗೆದುಕೊಳ್ತಿದ್ದಾರೆ.....
ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...