ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗುತ್ತಿದ್ದಂತೆ ಹಲವು ನಾಯಕರು ಪಕ್ಷಗಳಿಗೆ ಗುಡ್ಬೈ ಹೇಳ್ತಿದ್ದಾರೆ. ಸದ್ಯ ಈ ಸಾಲಿಗೆ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಸಮಾಧಾನಿತ ಬಿಜೆಪಿ ನಾಯಕರು “ಆಪರೇಷನ್ ಹಸ್ತ” ಟಾಸ್ಕ್ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ...
ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ.
ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...
ಹಾಸನ :
ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...
ಕೋಲಾರ:
ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು.
ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
ಮುಳಬಾಗಿಲು :
ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....
Hassan story
ಹಾಸನದಲ್ಲಿ ಜೆಡಿಎಸ್ ಟಿಕೆಟ್ ನಿರೀಕ್ಷೆ ದಿನಕ್ಕೋಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಕುಮಾರಸ್ವಾಮಿಯ ವರಿಂದ ಭವಾನಿ ರೇವಣ್ಣನವರಿಗೆ ಟಿಕೆಟ್ ಕೈತಪ್ಪುವ ಎಲ್ಲಾಲಕ್ಷಣಗಳು ಕಾಣುತಿದ್ದು ಹಾಸನದ ಟಿಕೆಟ್ ಅನ್ನು ಸ್ವರೂಪ್ ಗೆ ಕೊಡಬೇಕೆಂದು ಕುಮಾರಣ್ಣ ನಿರ್ಧರಿಸಿರುವ ಬೆನ್ನಲ್ಲೆ ರೇವಣ್ಣನವರು ಗೌಪ್ಯವಾಗಿ ಸ್ವರೂಪ್ ರವರನ್ನು ಬೇಟಿ ಮಾಡಿರುವ ವಿಷಯ ಈಗ ತುಂಬಾ ಚರ್ಚೆಗೆ ಕಾರಣವಾಗಿದೆ.
ಈ ರೀತಿ ಬೇಟಿಯಲ್ಲಿ ರೇವಣ್ಣನವರು...
ಹಾಸನ:
ತನ್ನ ಮಗನ ಮೇಲಿರುವ ಕೇಸಿನ ವಿಚಾರವಾಗಿ ಎ.ಮಂಜು ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಶಾಸಕ ಎ.ಟಿ ರಾಮಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಕಿಡಿ ಕಾರಿದ್ದಾರೆ.
ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮಗನ ಮೇಲಿನ ಪ್ರಕರಣದ ವಿಚಾರವಾಗಿ ತಾವು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅದನ್ನು ಸಾಬೀತು ಮಾಡಲಿ, ಸುಮ್ಮನೆ...
ಹಾಸನ:
ನನಗೆ ಕುಟುಂಬದ ವ್ಯಾಮೋಹವಿಲ್ಲ. ನನ್ನ ಕುಟುಂಬ ಎಂದ್ರೆ ರಾಜ್ಯದ ಆರುವರೆ ಕೋಟಿ ಜನತೆ. ಇನ್ನು ಮೂರು ನಾಲ್ಕು ದಿನಗಳಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಲಿದ್ದು, ಅಲ್ಲಿವರೆಗೂ ಸಮಧಾನದಿಂದ ಇದ್ದು, ನಿಮ್ಮ ಪಕ್ಷದ ಸಂಘಟನೆ ಮುಂದುವರೆಯಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡುದ್ರು.
ಶೃಂಗೇರಿಯಿಂದ ಬೆಂಗಳೂರಿಗೆ...
ಯಲಹಂಕದಲ್ಲಿ ಜೆಡಿಎಸ್ ನಿಂದ ಪ್ರಚಾರ ಶುರು
ರಾಜ್ಯ ರಾಜಕೀಯದಲ್ಲಿ ಚುನಾವಣಾ ಪ್ರಚಾರದ ರಂಗು ದಿನದಿಂದ ದಿನಕ್ಕೂ ಭರ್ಜರಿಯಾಗಿ ಸಾಗುತ್ತಿದೆ.ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದೂ ಈಗಾಗಲೆ ಜೆಡಿಎಸ್ ನಲ್ಲಿ ಆಕಾಂಕ್ಷಿಗಳೆಗೆ ಟಿಕೇಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗ ಪಡಿಸಿದ್ದಾರೆ. ಇನ್ನು ಬೆಂಗಳೂರಿನ ಪ್ರಮುಖ ಕ್ಷೇತ್ರವಾದ ಯಲಹಂಕದಲ್ಲಿಯೂ ಸಹ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಘೋಷಿಸಿದೆ .ಅಭ್ಯರ್ಥಿ...
political news
ಈಗಾಗಲೆ ಹಾಸನದಲ್ಲಿ ಜೆಡಿಸ್ ನಿಂದ ವಿಧಾನಸಭೆ ಚುನಾವಣೆಗೆ ಭರ್ಜರಿಯಾಗಿ ಪ್ರಚಾರ ನಡೆಸುತಿದ್ದು ರಣಕಣದಲ್ಲಿ ಜೆಡಿಎಸ್ ನಾಯಕರ ಮತ ಬೇಟೆ ಆರಂಭ ಮಾಡಿದ್ದಾರೆ.
ಹಾಸನ ಕ್ಷೇತ್ರದ ದೊಡ್ಡಪುರ ಗ್ರಾಮದಿಂದ ಜೆಡಿಎಸ್ ಚುನಾವಣಾ ಅಖಾಡಕ್ಕೆ ಧುಮುಕಿದ ರೇವಣ್ಣ ಕುಟುಂಬ ,ಪ್ರಚಾರದ ಮೂಲಕ ಮತದಾರರ ಮನವೋಲಿಸಿ ಓಟ್ ಬ್ಯಾಂಗ್ ಹೆಚರ್ಚಿಸಿಕೊಳ್ಳಲು ಇಡಿ ಕುಟುಂಬವೇ ಗ್ರಾವ ಸುತ್ತಾಟ ನಡೆಸಿದ್ದಾರೆ.ಅಂದಹಾಗಿ ಈ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...