ಗದಗ: ಶಿರಹಟ್ಟಿಯ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗೋದು ಬಹುತೇಕ ಖಚಿತವಾಗಿದೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಚರ್ಚೆ ಸಹ ನಡೆಸಿದ್ದೇನೆ. ನನ್ನನ್ನು ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜಗದೀಶ್...
ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು...
Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...