ಕೋಲಾರ :
2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...
ರಾಜಕೀಯ ಸುದ್ದಿ:
ಇಂದು ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ನಿಂದ ಉಚ್ಚಾಟಮೆಗೊಂಡಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆಗೊಂಡರು.
ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದಂತಹ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷರಾದ...